ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ಮಹದೇವಪ್ಪ ಹರಿಜನ (ಪೂಜಾರಿ)ನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಸಿಂದಗಿ ಪಟ್ಟಣದಲ್ಲಿರುವ ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ...
ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಧರ್ಮದ ಕಾಲಂನಲ್ಲಿ 'ಬೌದ್ಧ'...
ಗಂಗಾವತಿ ನಗರದಲ್ಲಿ ಗಣೇಶ ವಿರ್ಸಜನೆಯ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಯತ್ನಾಳ ಸಾರ್ವಜನಿಕವಾಗಿ ದಲಿತ ಮಹಿಳೆಯರ ಬಗ್ಗೆ ಕೀಳಾಗಿ ಮತನಾಡಿ ಅವಮಾನಿಸಿದ್ದಾರೆ ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕೆಂದು ಸಿಂಧನೂರು ಘಟಕದಿಂದ ಸಿಪಿಐ(ಎಂಎಲ್)...
ದಲಿತ ಎಂಬ ಕಾರಣಕ್ಕೆ ಪತ್ರಕರ್ತರೊಬ್ಬರನ್ನು ಸಾರ್ವಜನಿಕವಾಗಿ ಅವಮಾನಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ...
ಬಲಾಢ್ಯ ಜಾತಿಯವರ ನಿರಂತರ ಕಿರುಕುಳಕ್ಕೆ ಬೇಸತ್ತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಲಿತ ಕುಟುಂಬವೊಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿರುವ ಸಂಗತಿ ಬೆಳಕಿಗೆ ಬಂದಿದೆ.
"ಕೆಳ ವರ್ಗಕ್ಕೆ ಸೇರಿದ ಕಾರಣ ನನ್ನ ಕುಟುಂಬದ...