ರಾಜಸ್ಥಾನ:  ಪೊಲೀಸರಿಂದಲೇ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ

ರಾಜಸ್ಥಾನದಲ್ಲಿ ದಲಿತ ಮಹಿಳೆಯರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡುವ ಸರಣಿ ಮುಂದುವರಿದಿದೆ. ಬಿಕಾನೇರ್‌ನಲ್ಲಿ ಮಂಗಳವಾರ, ಇಬ್ಬರು ಪೊಲೀಸರು ಸೇರಿದಂತೆ ಮೂವರು ದುಷ್ಕರ್ಮಿಗಳು 20 ವರ್ಷದ ದಲಿತ ಯುವತಿಯನ್ನು ಮನೆಯಿಂದ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದು,...

ದಲಿತರ ಹತ್ಯಾಕಾಂಡ | 42 ವರ್ಷಗಳ ಬಳಿಕ ತೀರ್ಪಿತ್ತ ಕೋರ್ಟ್‌; ನ್ಯಾಯ ದಕ್ಕಿದ್ದು ಯಾರಿಗೆ?

ಇಲ್ಲಿ ನ್ಯಾಯ ತೋರುತ್ತಿದೆಯೇ? ನಾನು ನನ್ನ ಇಡೀ ಜೀವನವನ್ನು ನ್ಯಾಯಕ್ಕಾಗಿ ಕಾಯುವುದರಲ್ಲೇ ಕಳೆದಿದ್ದೇನೆ. ನನಗೆ ಈಗ ಸಿಕ್ಕಿರುವುದು ನ್ಯಾಯವೇ? - ಇದು ಹತ್ಯಾಕಾಂಡದಲ್ಲಿ ಬದುಕುಳಿದ ತಾಯಿಯ ಅಳಲು. ಪ್ರಬಲ ಜಾತಿಗರು ತಮ್ಮ ಪ್ರಾಬಲ್ಯ...

ನಮ್ಮ ಸಿಎಂ | ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ ಸಿದ್ದರಾಮಯ್ಯ

ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ. ಮೇ 20ರಂದು...

ಹೋಟೆಲ್‌ನಲ್ಲಿ ನೀರು ಕುಡಿದಿದ್ದಕ್ಕೆ ಇಬ್ಬರು ದಲಿತರ ಹತ್ಯೆ

ಬೆಂಗಳೂರು ಹೊರವಲಯದ ಹೋಟೆಲ್‌ ಒಂದರಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಇಬ್ಬರು ದಲಿತರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಮತ್ತು ದಲಿತ ಮುಖಂಡರು ರಾಜಾನುಕುಂಟೆ ಪೊಲೀಸ್ ಠಾಣೆ ಎದುರು ಮೃತದೇಹವಿಟ್ಟು ಗುರುವಾರ...

ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ; ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ನಿರ್ಣಯ ಮಂಡಿಸಿದ ತಮಿಳುವಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಮೀಸಲಾತಿ ತಿದ್ದುಪಡಿಗೆ ಕಳೆದ ವರ್ಷ ಕೇಂದ್ರವನ್ನು ಒತ್ತಾಯಿಸಿದ್ದ ಸರ್ಕಾರ ದಲಿತ ಕ್ರಿಶ್ಚಿಯನ್ನರಿಗೆ ಪರಿಶಿಷ್ಟ ಜಾತಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರಲು ಕೇಂದ್ರ...

ಜನಪ್ರಿಯ

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

Tag: ದಲಿತರು