ದಲಿತ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ಕುರ್ಚಿಯಲ್ಲಿ ಕುಳಿತಿದ್ದನ್ನೂ ಸಹಿಸಲಾರದ ಬ್ರಾಹ್ಮಣ ಸಮುದಾಯದ ಜಾತೀವಾದಿಯೊಬ್ಬ ದಾಂಧಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈಪುರ್ವಾ ಗ್ರಾಮದಲ್ಲಿ ಜಾತಿ ದೌರ್ಜನ್ಯದ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ದಲಿತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫಲವಾಗಿರುವುದನ್ನು ಖಂಡಿಸಿ ಹಾಗೂ ಬಾಚಹಳ್ಳಿಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ದೌರ್ಜನ್ಯವೆಸಗಿರುವ ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ದಸಂಸ ಕಾರ್ಯಕರ್ತರು...
ಧಾರ್ಮಿಕ ವ್ಯಕ್ತಿಯಾಗುವುದರ ಅರ್ಥ ನ್ಯಾಯಯುತವಾಗಿ ಬಾಳುವುದೇ ಹೊರತು, ತರತಮ ಎಣಿಸುವುದಲ್ಲ ಎಂಬುದು ಅಂಬೇಡ್ಕರ್ ವಿವೇಕವಾಗಿತ್ತು. ಆ ವಿವೇಕದ ದಾರಿಯನ್ನು ದಲಿತರು ಇನ್ನೂ ತುಳಿಯದಿರುವುದರಿಂದಲೇ ಈ ಆಧುನಿಕ 21ನೇ ಶತಮಾನದಲ್ಲೂ ದೇವಾಲಯಗಳ ಪ್ರವೇಶ ನಿರ್ಬಂಧಕ್ಕೆ...
ಕ್ಷೌರಿಕರೊಬ್ಬರು ಜಾತಿ ತಾರತಮ್ಯ ಮಾಡಿ ದಲಿತರಿಗೆ ನಾನು ಕ್ಷೌರ ಮಾಡುವುದಿಲ್ಲ ಎಂದು ಜಾತಿನಿಂದನೆ ಮಾಡುವ ಮೂಲಕ ದಲಿತರಿಗೆ ಅಪಮಾನ ಮಾಡಿದ್ದಾರೆ ಎಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಹಶೀಲ್ದಾರ್ ಕಚೇರಿಗೆ ದಲಿತ ನಾಯಕರು ದೂರು...
ಇದು ಜಾತಿಗಳ ದೇಶ. ಯಾವುದೇ ಸಮುದಾಯದ ಮೇಲ್ಮುಖ ಚಲನೆಗೆ ಅಥವಾ ಕೆಳಮುಖ ಚಲನೆಗೆ ಜಾತಿಯೇ ಕಾರಣ. ಜಾತಿಗಳ ಮೇಲೆಯೇ ನಮ್ಮ ನೀತಿಗಳೂ ಆಧರಿಸಿವೆ. ಆದ್ದರಿಂದ ಜನಸಮುದಾಯದ ಸರ್ವತೋಮುಖ ಅಭಿವೃದ್ದಿಯ ನೀತಿಗಳನ್ನು ರೂಪಿಸಲು ಜಾತಿಗಳ...