ಗ್ರಾಮದಲ್ಲಿ ಆಯೋಜಿಸಿದ್ದ 'ರಾಮ್ ಲೀಲಾ' ಕಾರ್ಯಕ್ರಮದಲ್ಲಿ ಕುರ್ಚಿಯ ಮೇಲೆ ಕುಳಿತುಕೊಂಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಪುಂಡರು ಹಲ್ಲೆ ನಡೆಸಿದ್ದು, ಅವಮಾನದಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಪ್ರದೇಶದ ಕಸ್‌ಗಂಜ್...
ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿದ್ದ ದಲಿತ ಬಾಲಕ ಸಾವನ್ನಪ್ಪಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮೃತ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ...
ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಷಿಗೇರಿ ಗ್ರಾಮದಲ್ಲಿ ಉಂಟಾಗಿದೆ.
ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ್ ಕಾಲೋನಿಯ ಜನರು ಕುಡಿಯುವ ನೀರಿಗಾಗಿ ನಿತ್ಯ ಅಲೆದಾಡುವಂತ ಪರಿಸ್ಥಿತಿ ಉಂಟಾಗಿದೆ. ನಿತ್ಯವೂ ನೀರಿಗಾಗಿ...
2014 ಮತ್ತು 2019ರ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ವಿಚಾರವಾಗಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಗಳಿಗೂ ವಾಸ್ತವಗಳಿಗೂ ವ್ಯತ್ಯಾಸಗಳಿರುವುದನ್ನು ವರದಿ ಬಿಚ್ಚಿಟ್ಟಿದೆ
ಬಹುತ್ವ ಕರ್ನಾಟಕ ಮತ್ತು ಅಂಬೇಡ್ಕರ್ ರೀಡಿಂಗ್ ಸರ್ಕಲ್ ಬಿಡುಗಡೆ ಮಾಡಿರುವ...
ತಮಿಳುನಾಡಿನ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷವನ್ನು ಹೊರತುಪಡಿಸಿ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎಸ್‌ಸಿ/ಎಸ್‌ಟಿಗಳನ್ನು ಪ್ರತಿನಿಧಿಸುವ ಪಕ್ಷಗಳನ್ನು ಹೊಂದಿಲ್ಲ. ಆದರೂ, ಮೈತ್ರಿಕೂಟವು 2019ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಅತೀ ಹೆಚ್ಚು ದಲಿತ ಮತಗಳನ್ನು...