ದಲಿತೆ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗುತ್ತಾರೆ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿಯ ಹಲವಾರು ಸದಸ್ಯರು ಅಧ್ಯಕ್ಷರ ಚುನಾವಣೆಗೆ ಗೈರಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳಿಯಲ್ಲಿ ನಡೆದಿದೆ.
ಅಧ್ಯಕ್ಷರ ಆಯ್ಕೆಗೆ ಕೋರಂ ಇಲ್ಲದೆ, ಚುನಾವಣೆ...
ದಲಿತರ ಮೇಲೆ ಹೆಚ್ಚಾಗುತ್ತಿರುವ ಹಿಂದುತ್ವದ ಪ್ರಭಾವವು ಸಾರಾಂಶದಲ್ಲಿ ಈ ದೇಶದ ಪ್ರಜಾಸತ್ತೆ ಮತ್ತು ಸಮಾಜವಾದಿ ಕನಸುಗಳ ವಿರುದ್ಧ ಮತ್ತು ಈ ದೇಶದ ಜನತೆಯ ವಿರುದ್ಧ ಹಿಂದುತ್ವವಾದಿಗಳು ನಡೆಸುತ್ತಿರುವ ಪ್ರತಿಗಾಮಿ ಆಕ್ರಮಣದ ತಾತ್ಕಾಲಿಕ ವಿಜಯದ...
ದಲಿತರೆಂಬ ಕಾರಣಕ್ಕೆ ಪ್ರಾಧ್ಯಾಪಕರೊಬ್ಬರಿಗೆ ವೃತ್ತಿಯಲ್ಲಿ ಹಿಂಬಡ್ತಿ ನೀಡಿದ್ದ ಬೆಂಗಳೂರಿನ ನ್ಯಾಷನಲ್ ಕಾಲೇಜು ದಲಿತ ಸಂಘಟನೆಗಳ ಹೋರಾಟಕ್ಕೆ ಮಣಿದಿದೆ. ಪ್ರಾಧ್ಯಾಪಕರಿಗೆ ನೀಡಿದ್ದ ಹಿಂಬಡ್ತಿ ಆದೇಶವನ್ನು ವಾಪಸ್ ಪಡೆದುಕೊಳ್ಳುವುದಾಗಿ ಒಪ್ಪಿಕೊಂಡಿದೆ.
ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ...
'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...
ವಿಶೇಷ ವರ್ಗದ ಸಮೂದಾಯ ಜನರಿಗೆ ವಸತಿ ಹಾಗೂ ನಿವೇಶನ ಹಂಚಿಕೆ ಮಾಡದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಯಚೂರಿನಲ್ಲಿ ದಲಿತ ಸಮರ ಸೇನೆ ಮತ್ತು ಡಿಎಸ್‌ಎಸ್ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರಾಯಚೂರು...