ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ರಾಮೇನಹಳ್ಳಿ ಜಾತ್ರೆಗೆ ದಲಿತ ಕುಟುಂಬದವರು ತೆರಳಿದ್ದ ಸಮಯದಲ್ಲಿ ನಿಲುವಾಗಿಲು ಗ್ರಾಮದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಏಳು ಜನ ಅನುಚಿತವಾಗಿ ವರ್ತಿಸಿದಲ್ಲದೆ, ಹಲ್ಲೆ ನಡೆಸಿ, ಅವಾಚ್ಯ ಶಬ್ದದಿಂದ ನಿಂದಿಸಿರುವ...
ನೀರು ಕುಡಿಯುವ ತಂಬಿಗೆಯನ್ನು ಮಟ್ಟಿದ್ದಕ್ಕಾಗಿ ದಲಿತ ಸಮುದಾಯದ ಟ್ರ್ಯಾಕ್ಟರ್ ಚಾಲಕನ ಮೇಲೆ ಅಮಾನುಷವಾಗಿ ಹಲ್ಲೆ ಎಸಗಿರುವ ಘಟನೆ ರಾಜಸ್ಥಾನದ ಝುಂಜು ಜಿಲ್ಲೆಯಲ್ಲಿ ನಡೆದಿದೆ. ದಲಿತ ಯುವಕನ ಮೇಲೆ ಇಟ್ಟಿಗೆ ಭಟ್ಟಿಯ ಮಾಲೀಕ ಹಲ್ಲೆ...
ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದವರ ಮೇಲೆ ಕುರುಬ ಸಮುದಾಯದವರು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಮಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.
ದಲಿತ ಸಮುದಾಯದ ಭಾಸ್ಕರ್ ಮತ್ತು ಅತ್ತಿಗೆ ಚಿತ್ರಾ ಸೇರಿದಂತೆ...
ಗ್ರಾಮದಲ್ಲಿ ನಡೆದ ಹನುಮಾನ ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಸವರ್ಣೀಯರು ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.3ರಂದು ಭಾನುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ...
ದಲಿತರ ಮನೆಯ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾಗುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಕುರುಬ ಸಮುದಾಯದವರು ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಜಮಪುರ ಗ್ರಾಮದಲ್ಲಿ ನಡೆದಿದೆ.
ಕಾರಟಗಿ ತಾಲೂಕಿನ ಜಮಪುರ ಗ್ರಾಮದಲ್ಲಿ ಹಲ್ಲೆಗೊಳಗಾದ...