ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು...

ಈ ದಿನ ವಿಶೇಷ | ಮರಕುಂಬಿ ಬೆಳಕಿನಲ್ಲಿ‌ ಕಂಬಾಲಪಲ್ಲಿಯ ಕತ್ತಲು

24 ವರ್ಷಗಳ ಹಿಂದೆ ಅವಿಭಜಿತ ಕೋಲಾರ ಜಿಲ್ಲೆ ಚಿಂತಾಮಣಿ ತಾಲೂಕಿನಲ್ಲಿ ಜರುಗಿದ ಕಂಬಾಲಪಲ್ಲಿ ದಲಿತರ ನರಮೇಧ ಇನ್ನೂ ನ್ಯಾಯದ ಬೆಳಕನ್ನು ಕಂಡಿಲ್ಲ. ರಾಜ್ಯ ಹೈಕೋರ್ಟ್ ತೀರ್ಪಿನ ವಿರುದ್ಧ  ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ...

ದಲಿತ ದೌರ್ಜನ್ಯ ಪ್ರಕರಣ | ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ...

ತಮಿಳುನಾಡು | ವಿಗ್ರಹ ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿ ಹತ್ಯೆ; ಮೂವರ ಬಂಧನ

ದೇವಸ್ಥಾನದಿಂದ ವಿಗ್ರಹಗಳನ್ನು ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಗರು ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ದಲಿತ ಸಮುದಾಯದ ಚಿನ್ನ ಕಣಕ್ಕನಪಟ್ಟಿಯ ಸೇಕರ್ (70) ಅವರನ್ನು...

ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಪ್ರಕರಣಕ್ಕೆ ಹೈಕೋರ್ಟ್ ತಡೆ

ಸುಬ್ಬಮ್ಮ ಎಂಬುವರು ಸುಧಾಕರ್‌ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು ಪ್ರಕರಣ ರದ್ದು ಕೋರಿ ಸಚಿವ ಡಿ. ಸುಧಾಕರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು ಸಚಿವ ಡಿ.ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಮತ್ತು ಭೂಹಗರಣ ಆರೋಪ ಪ್ರಕರಣದಲ್ಲಿ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ದಲಿತ ದೌರ್ಜನ್ಯ ಪ್ರಕರಣ