ಸರ್ಕಾರಿ ಶಾಲೆಯ ಶಿಕ್ಷಕ, ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. ಶಿಕ್ಷಕ ಸುನೀಲ್, ಅವರ ಪತ್ನಿ ಪೂನಂ (32), ದೃಷ್ಟಿ (6) ಮತ್ತು...
ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದ ದಲಿತ ಯುವಕನನ್ನು ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಲ್ಲೆಗೊಳಗಾದ ಯುವಕ ಮೌನೇಶ ಎಂಬಾತನ ತಾಯಿ ಮಹಾದೇವಿ ಪರಮಣ್ಣ ಅವರು ನೀಡಿದ...
ಮದುವೆ ಮೆರವಣಿಗೆಯಲ್ಲಿ ಕುದುರೆ ಮೇಲೆ ಸಾಗುತ್ತಿದ್ದ ದಲಿತ ವರನನ್ನು ಸರ್ಣೀಯರು ಬಲವಂತವಾಗಿ ಕುದುರೆಯಿಂದ ಕೆಳಗಿಸಿರುವ ಜಾತಿ ದೌರ್ಜನ್ಯದ ಘಟನೆ ಗುಜರಾತ್‌ನ ಗಾಂಧಿನಗರ ಜಿಲ್ಲೆಯ ಚಡಸಾನಾ ಗ್ರಾಮದಲ್ಲಿ ನಡೆದಿದೆ. ಪ್ರಬಲ ಜಾತಿಯವರು ವರನಿಗೆ ಜಾತಿ...
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬೆಟ್ಟದ ಸಾತೇನಹಳ್ಳಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಸುಡುಗಾಡುಸಿದ್ದ ಸಮುದಾಯದ ಕುಟುಂಬಗಳ ಮೇಲೆ ಸವರ್ಣೀಯರು ದೌರ್ಜನ್ಯ ಎಸಗುತ್ತಿದ್ದಾರೆ. ಆ ಕುಟುಂಬಗಳಿಗೆ ರಕ್ಷಣೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು. ಆರೋಪಿಗಳ ವಿರುದ್ಧ...