ದಲಿತ ಬಾಲಕಿಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಆಕೆಯನ್ನು ಚುಡಾಯಿಸುತ್ತಿದ್ದವನೇ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ. ಸದ್ಯ, ಶಂಕಿತನೂ ಕತ್ತುಕೊಯ್ದುಕೊಂಡು ಆಸ್ಪತ್ರೆ ಸೇರಿದ್ದಾನೆ...
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಬಾಂಕ್ ಅಧಿಕಾರಿಗಳು ದೌರ್ಜನ್ಯ ವೆಸದಿದ್ದಾರೆ ಎಂದು ಆರೋಪಿಸಲಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಬಸ್ರೂರು ನಿವಾಸಿ ದಿನೇಶ್ ಎಂಬುವವರು ಮೇಲೆ ಅಲ್ಲಿನ ಕೆನರಾ ಬ್ಯಾಂಕ್...
ಸ್ವಘೋಷಿತ ಧರ್ಮ ರಕ್ಷಕನಾಗಿ ಗುರುತಿಸಿಕೊಂಡಿರುವ, ಹಿಂದುತ್ವ ಹೋರಾಟದ ಹೆಸರಲ್ಲಿ ಕೆಟ್ಟ ಭಾಷೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಳಸಿ ಹೋರಾಟಗಾರರನ್ನು ನಿಂದಿಸುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ.
ಇದ್ರೀಸ್ ಪಾಷಾ ಕೊಲೆ ಪ್ರಕರಣದಲ್ಲಿ...
ಕೃಷಿ ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಪ್ರಬಲ ಜಾತಿಯವರು ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ...