ಶಿರಸಿ: ಪ್ರೀತಿಸಿ ಕಾನೂನುಬದ್ಧವಾಗಿ ವಿವಾಹವಾದ ಅಂತರ್ಜಾತಿ ಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೊಬ್ಬರೇ ದೌರ್ಜನ್ಯ ಎಸಗಿರುವ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ವಿಚಾರದಲ್ಲಿ ಭೀಮಘರ್ಜನೆ...
ಶಿರಸಿ: ಅರ್ಜುನ್ ಮಿಂಟಿ ನೇತೃತ್ವದ ಭೀಮಘರ್ಜನೆ ಸಂಘಟನೆಯ ವತಿಯಿಂದ 135ನೇ ಅಂಬೇಡ್ಕರ್ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸಂಜೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಹಳ್ಳಿ-ಹಳ್ಳಿಗಳಿಂದ ಸಾವಿರಾರು ಸಂಖ್ಯೆಯಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವವನ್ನು ಕರ್ನಾಟಕ ಮಾದರ ಮಹಾಸಭಾ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅತ್ಯಂತ...
ಶಿರಸಿ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಆಯೋಜಿಸಲ್ಪಟ್ಟಿದ್ದ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ...
ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಸ್ಪಷ್ಟಪಡಿಸಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಹೇಳಿದಂತೆ ‘ಆಪರೇಷನ್...