ಜಾತಿ ದೌರ್ಜನ್ಯ | ಅಪ್ರಾಪ್ತ ದಲಿತ ಬಾಲಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ ಕ್ರೂರ ಹಲ್ಲೆ

ದಲಿತ ಸಮುದಾಯದ 16 ವರ್ಷದ ಬಾಲಕನನನ್ನು ಐವರು ಪ್ರಬಲ ಜಾತಿಯ ದುರುಳರು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉತ್ತರ ಪ್ರದೇಶದ...

ರಾಜಸ್ಥಾನ | ಜಾತಿ ದೌರ್ಜನ್ಯ: ಪಾತ್ರೆ ಮುಟ್ಟಿದ್ದಕ್ಕೆ ದಲಿತ ಬಾಲಕನನ್ನು ತಲೆಕೆಳಗಾಗಿ ಕಟ್ಟಿ ಹಲ್ಲೆ

ನೀರಿನ ಪಾತ್ರೆ ಮುಟ್ಟಿದ ಕಾರಣಕ್ಕಾಗಿ ದಲಿತ ಬಾಲಕನನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿಹಾಕಿ, ಭೀಕರವಾಗಿ ಥಳಿಸಿರುವ ಅಮಾನುಷ ಜಾತಿ ದೌರ್ಜನ್ಯದ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಖರ್ಪುರ...

ದಲಿತ ಬಾಲಕನಿಗೆ ಪೊಲೀಸರಿಂದಲೇ ಚಿತ್ರಹಿಂಸೆ; ಬಾಲಕ ಸಾವು

ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿದ್ದ ದಲಿತ ಬಾಲಕ ಸಾವನ್ನಪ್ಪಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮೃತ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ...

ದಲಿತ ಬಾಲಕನಿಗೆ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು: ಮೂವರ ಬಂಧನ

ಜಾತಿವಾದಿ ಪ್ರಬಲ ಜಾತಿಯ ದುಷ್ಕರ್ಮಿಗಳು ದಲಿತ ಅಪ್ರಾಪ್ತ ಬಾಲಕನಿಗೆ ಅಮಾನವೀಯವಾಗಿ ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಜಾತಿ ದೌರ್ಜನ್ಯದ ಈ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ದಲಿತ ಬಾಲಕ