ಪಡಿತರ ಅಂಗಡಿಯಲ್ಲಿ ಘರ್ಷಣೆ ನಡೆದು 19 ವರ್ಷದ ದಲಿತ ಯುವಕನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಡೆದಿದೆ. ಆತನ ಸಹೋದರನ ಮೇಲೂ ಗುಂಡು ಹಾರಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ...
ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನಲ್ಲಿ ನಡೆದಿದೆ.
ಕಮಲನಗರ ತಾಲ್ಲೂಕಿನ ಬೇಡಕುಂದಾ ಗ್ರಾಮದ ಸುಮೀತ್ (19) ಮೃತ...
ಕಲಬುರಗಿಯ ಖಾಸಗಿ ರಕ್ತನಿಧಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವಕನನ್ನು ಸಿಗರೇಟ್ ಪ್ಯಾಕೆಟ್ ಕದಿಯುತ್ತಿದ್ದನೆಂದು ಮಾಲೀಕ ಥಳಿಸಿ ಚಿತ್ರಹಿಂಸೆ ನೀಡಿ ಕೊಂದಿದ್ದಾನೆ. ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕೊಲೆಯಾದ ಯುವಕ ಕಲಬುರಗಿ...