ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ? ಒಂದು ದಿನದ ಕಾರ್ಯಾಗಾರದ...
ವಿಜಯಪುರ ನಗರದ ಗಾಂಧಿ ಚೌಕ್‌ನಲ್ಲಿರುವ ಮಹಿಳಾ ಶಾಲಾ ಕಾಲೇಜು ಮೂಲ ಸೌಕರ್ಯಗಳಿಲ್ಲದೆ ನಲುಗುತ್ತಿದೆ. ಅಲ್ಲದೇ ಅದೇ ಹಳೆಯ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿನಿಯರಿಗಾಗಿ ನೂತನ ಕ್ಯಾಂಪಸ್ ಮಂಜೂರು ಮಾಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು.
ವಿಜಯಪುರ...
ವಿಜಯಪುರ ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಲ್ಲಿ ಪೋಷಕರಿಂದ ವಿಪರೀತ ಹಣ ವಸೂಲಿ ಮಾಡುತ್ತಿದ್ದಾರೆ. ಖಾಸಗಿಯವರ ಈ ನೀತಿಗಳಿಗೆ ಕಡಿವಾಣ ಹಾಕಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಜಿಲ್ಲಾಧಿಕಾರಿಗೆ ಮನವಿ...
ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಗಳಿಂದ ರಾಜ್ಯಪಾಲರಿಗೆ ಆರ್ಥಿಕವಾಗಿ ಹಿಂದುಳಿದ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಘೋಷಣೆ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿತು.
ದವಿಪ...