ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ "ಸಾವಿತ್ರಿ ಬಾ ಫುಲೆ ಪ್ರಶಸ್ತಿ" ಗೌರವಕ್ಕೆ ಹಳ್ಳಿರಂಗ ಶಾಲೆ ಆಯ್ಕೆಯಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆಯು "ಸಾವಿತ್ರಿ ಬಾ ಪುಲೆ" ಪ್ರಶಸ್ತಿಗೆ...
ರಾಯಚೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪ್ರವೇಶ ಶುಲ್ಕವನ್ನು ಕಡಿಮೆ ಮಾಡಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳ ಅಂಕಪಟ್ಟಿ ಮುದ್ರಿಸಿ ಒದಗಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರ್ ಪ್ರಕಾಶ ಬುಳ್ಳ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ನಿನ್ನೆ ನಡೆದ ಭೀಕರ ಅಪಘಾತ ದುರಂತಕ್ಕೀಡಾದ ಬಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಹಾಗೂ ಗಾಯಗೊಂಡ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ಒತ್ತಾಯಿಸಿ...
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಹಂತಕರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧೀಜಿ ವೃತ್ತದಲ್ಲಿ ಡಿವಿಪಿ...
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು ಮಾಡುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್(ಡಿವಿಪಿ)ಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, "ತಾಳಿಕೋಟಿ...