ವಿಜಯಪುರ | ಪರಿಶಿಷ್ಟ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಘೋಷಿಸುವಂತೆ ದವಿಪ ಮನವಿ

ವಿಜಯಪುರದ ನೌಬಾಗ್ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟಕರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಘೋಷಣೆ ಮಾಡುವಂತೆ ಆಗ್ರಹಿಸಿದರು. ದಲಿತ...

ವಿಜಯಪುರ | ಕಾಶ್ಮೀರ ದಾಳಿ; ದಲಿತ ವಿದ್ಯಾರ್ಥಿ ಪರಿಷತ್‌ ಖಂಡನೆ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಲಾಗಿದೆ. ದವಿಪ...

ವಿಜಯಪುರ | ʼದಲಿತರ, ಮಹಿಳೆಯರ ಜ್ಞಾನದ ಬೆಳಕು ಜ್ಯೋತಿರಾವ್‌ ಫುಲೆʼ

ಅಜ್ಞಾನದ ಅಂಧಕಾರವನ್ನು ಒಡೆದೋಡಿಸಲು ಮಹಿಳೆ ಮತ್ತು ದಲಿತರಿಗೆ ಜ್ಞಾನದ ಬೆಳಕನ್ನು ನೀಡಲು ಮುಂದಾದ ಮಹಾ ಪುರುಷ ಜ್ಯೋತಿರಾವ್ ಫುಲೆ ಎಂದು ಸಾಹಿತಿ, ಸಾಮಾಜಿಕ ಚಿಂತಕಿ ಸರಸ್ವತಿ ಹೇಳಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತ...

ಬೀದರ್‌ | ದಲಿತ ವಿದ್ಯಾರ್ಥಿ ಪರಿಷತ್ : ಭಾಲ್ಕಿ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ

ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...

ವಿಜಯಪುರ | ಅಂಬೇಡ್ಕರ್ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಚಾಲನೆ: ಒಟ್ಟು 6 ಲಕ್ಷ ಬಹುಮಾನ

2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕ‌ರ್ ಕುರಿತಾದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್ 15 ರಿಂದ ನೋಂದಣಿ ಆರಂಭವಾಗಿದ್ದು ಫೆ.28 ನೊಂದಣಿ ಕೊನೆ ದಿನಾಂಕವಾಗಿರುತ್ತದೆ. ಇದಕ್ಕಾಗಿ ಆರು ಲಕ್ಷ ಬಹುಮಾನ‌‌ ಇಡಲಾಗಿದೆ. ಆಸಕ್ತರು ಭಾಗವಹಿಸಿ...

ಜನಪ್ರಿಯ

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

Tag: ದಲಿತ ವಿದ್ಯಾರ್ಥಿ ಪರಿಷತ್‌