ಪ್ರತಿ ವರ್ಷದಂತೆ ಪ್ರಸ್ತುತ ವರ್ಷದಲ್ಲಿಯೂ ಕೂಡ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಹಾಗೂ ಅಕ್ಷರದವ್ವ ಪ್ರಶಸ್ತಿ ಪ್ರದಾನ ಸಮಾರಂಭವನ್ನೂ ಆಚರಿಸುತ್ತಿದ್ದೇವೆ. ನನ್ನ ನೇತೃತ್ವದಲ್ಲಿ ಇದು ಐದನೇ ವರ್ಷದ ಕಾರ್ಯಕ್ರಮವಾಗಿದೆ. ಹಾಗಾಗಿ ನಾವು ಈಗ ವಿಶೇಷವಾಗಿ...
ಇಂಡಿಯ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಪ್ರಗತಿಪರ ಸಂಘಟನೆಗಳು ಹಂಜಗಿ ಮತ್ತು ನಿಂಬಾಳ ಗ್ರಾಮಕ್ಕೆ ಸರಿಯದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕಾಗಿ ಪ್ರತಿಭಟನೆ ನಡೆಸಿವೆ.
ಬಸ್ ಸರಿಯಾದ ಸಮಯಕ್ಕೆ ಬಾರದೇ ಶಾಲಾ, ಕಾಲೇಜುಗಳಿಗೆ...
ವಿಜಯಪುರ ನಗರದ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕಚೇರಿಯಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ 67ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಮೊಂಬತ್ತಿ ಬೆಳಗಿ ಸಂತಾಪ ಸೂಚಿಸುವ ಮೂಲಕ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ನೂತನ ತಾಲೂಕ ಘಟಕವನ್ನು ರಚಿಸಲಾಗಿದೆ. ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಮಾತನಾಡಿದ ಡಿವಿಪಿ ಮುಖಂಡ ಅಕ್ಷಯ್ ಕುಮಾರ್ ಅಜಮನಿ, "ಶೋಷಿತ...
ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಈಡೇರಿಸಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ಆಗ್ರಹಿಸಿದರು.
ವಿಜಯಪುರ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಡಿವಿಪಿ ಕಾರ್ಯಕರ್ತರು ಮಾತನಾಡಿ, "ಮಹಿಳಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರುವ...