ಪದವಿಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿಯನ್ನು ಕೈಡಲಾಗಿದೆ. ರಾಜಕೀಯ ಪ್ರಭಾವದಿಂದ ದಲಿತ ವಿದ್ಯಾರ್ಥಿಯನ್ನು ತಂಡದಿಂದ ಹೊರಹಾಕಿ ಬೇರೊಬ್ಬ ವಿದ್ಯಾರ್ಥಿಯನ್ನು ಸೇರಿಸಿಕೊಳ್ಳಲಾಗಿದೆ ಎಂದು ಕರ್ನಾಟಕ...
ಭಾರತದ ಪ್ರಖ್ಯಾತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆ ನಡೆದಿದ್ದು, ಮೂರು ದಶಕಗಳ ಬಳಿಕ ದಲಿತ ವಿದ್ಯಾರ್ಥಿಗೆ ಅಧ್ಯಕ್ಷಗಿರಿ ಲಭಿಸಿದೆ.
ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಜಯ ಗಳಿಸಿದ್ದು,...
ಐಐಟಿ ಮುಂತಾದ ಉನ್ನತ ಅಧ್ಯಯನ ಸಂಸ್ಥೆಗಳನ್ನು ಸೇರುವ ದಲಿತ-ದಮನಿತ ವಿದ್ಯಾರ್ಥಿಗಳನ್ನು ‘ಮೆರಿಟ್’ ವಿಚಾರವನ್ನು ಮುಂದೆ ಮಾಡಿ ಮಾನಸಿಕ ಹಿಂಸೆಗೆ ಗುರಿಪಡಿಸಲಾಗುತ್ತಿದೆ. ಮೀಸಲಾತಿಯನ್ನು ನಿಂದಿಸಿ ‘ಮೆರಿಟ್’ ಅನ್ನು ಹತಾರಿನಂತೆ ಬಳಸಿ ದಲಿತ ದಮನಿತರನ್ನು ತಿವಿದು...
ದಲಿತ ವಿದ್ಯಾರ್ಥಿಯೊಬ್ಬನನ್ನು ದಲಿತ ಸಮುದಾಯಕ್ಕೇ ಸೇರಿದ ಕೆಲವು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಈ ದುರ್ಘಟನೆಯಿಂದಾಗಿ ವಿಶಾಲ ದಲಿತ ಸಮುದಾಯದೊಳಗೆ ಜೀವಂತವಾಗಿರುವ ಜಾತಿ ವ್ಯವಸ್ಥೆಯ ಕರಾಳತೆ...
ಪೊಲೀಸರು ಎಫ್‌ಐಆರ್ ದಾಖಲಿಸುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್ ತಂದೆ
ಫೆ.12ರಂದು ಐಐಟಿ ಬಾಂಬೆಯ ಕ್ಯಾಂಪಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ
ಬಾಂಬೆ ಐಐಟಿ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳಲು ಪೊಲೀಸರು...