ಜಾತಿ ದೌರ್ಜನ್ಯ | ದಲಿತ ವಿದ್ಯಾರ್ಥಿಯ ಎರಡೂ ಕೈ ಕತ್ತರಿಸಿ ವಿಕೃತಿ ಮೆರೆದ ಸವರ್ಣೀಯರು

ದಲಿತ ವಿದ್ಯಾರ್ಥಿಯ ಮೇಲೆ ಪ್ರಬಲ ಜಾತಿಯ ಹಿಂದುಗಳು ಕ್ರೂರವಾಗಿ ದಾಳಿ ನಡೆಸಿದ್ದು, ಆತ ಕೈಗಳನ್ನು ಕತ್ತರಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮೇಲಾಪಿದವೂರ್ ಬಳಿ ನಡೆದಿದೆ. ಸರ್ಕಾರಿ ಕಾಲೇಜಿನಲ್ಲಿ...

ದಲಿತ ವಿದ್ಯಾರ್ಥಿಗಳ ಸಾಂಸ್ಥಿಕ ಹತ್ಯೆ: ಚಾತುರ್ವರ್ಣದ ಮರುಸೃಷ್ಟಿ

The value of a man was reduced to his immediate identity. And nearest possibility. To a vote. To a number. To a thing- ರೋಹಿತ್...

ಬೆಂಗಳೂರು | ಬಿಜೆಪಿಯ ಕಾರಣ ರೋಹಿತ್ ವೇಮುಲಾನಿಗೆ ನ್ಯಾಯ ಸಿಗಲಿಲ್ಲ: ತಾಯಿ ರಾಧಿಕಾ ವೇಮುಲಾ

"ದಲಿತ, ಆದಿವಾಸಿ ವಿದ್ಯಾರ್ಥಿಗಳ ಮೇಲೆ ವಿವಿಗಳಲ್ಲಿ ಆಗುತ್ತಿರುವ ಕಿರುಕುಳಗಳನ್ನು ತಡೆಗಟ್ಟಿ, ಸಾಂಸ್ಥಿಕ ಹತ್ಯೆಗಳನ್ನು ನಿಲ್ಲಿಸಬೇಕಾದರೆ ರೋಹಿತ್ ಕಾಯ್ದೆ ಜಾರಿಯಾಗಬೇಕು" “ಬಿಜೆಪಿಯ ಕಾರಣದಿಂದಾಗಿ ನನ್ನ ಮಗ ರೋಹಿತ್‌ ವೇಮುಲಾನಿಗೆ ನ್ಯಾಯ ಸಿಗಲಿಲ್ಲ” ಎಂದು ರೋಹಿತ್ ತಾಯಿ...

ಉಡುಪಿ | ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿ: ದಲಿತ ವಿದ್ಯಾರ್ಥಿಯನ್ನು ಕೈಬಿಟ್ಟ ಆರೋಪ

ಪದವಿಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿಯನ್ನು ಕೈಡಲಾಗಿದೆ. ರಾಜಕೀಯ ಪ್ರಭಾವದಿಂದ ದಲಿತ ವಿದ್ಯಾರ್ಥಿಯನ್ನು ತಂಡದಿಂದ ಹೊರಹಾಕಿ ಬೇರೊಬ್ಬ ವಿದ್ಯಾರ್ಥಿಯನ್ನು ಸೇರಿಸಿಕೊಳ್ಳಲಾಗಿದೆ ಎಂದು ಕರ್ನಾಟಕ...

ಜೆಎನ್‌ಯು| ಮೂರು ದಶಕಗಳ ಬಳಿಕ ದಲಿತ ವಿದ್ಯಾರ್ಥಿಗೆ ಅಧ್ಯಕ್ಷಗಿರಿ

ಭಾರತದ ಪ್ರಖ್ಯಾತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆ ನಡೆದಿದ್ದು, ಮೂರು ದಶಕಗಳ ಬಳಿಕ ದಲಿತ ವಿದ್ಯಾರ್ಥಿಗೆ ಅಧ್ಯಕ್ಷಗಿರಿ ಲಭಿಸಿದೆ. ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಜಯ ಗಳಿಸಿದ್ದು,...

ಜನಪ್ರಿಯ

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ...

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

Tag: ದಲಿತ ವಿದ್ಯಾರ್ಥಿ