ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ದುರುಳರು: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂತ್ರಸ್ತ ಕುಟುಂಬ

ಸುಮಾರು 35 ವರ್ಷದ ದಲಿತ ವ್ಯಕ್ತಿಯನ್ನು ನೆರೆಹೊರೆಯವರು ಥಳಿಸಿ ಕೊಂದ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಆರೋಪಿಗಳಲ್ಲಿ ಒಬ್ಬನ...

ದಲಿತನ ಜಮೀನಲ್ಲಿ ಸಿಕ್ಕ ಕಲ್ಲಿನಿಂದ ಅಯೋಧ್ಯೆ ರಾಮನ ವಿಗ್ರಹ; ಇದನ್ನೂ ತಿರಸ್ಕರಿಸುತ್ತಾರಾ ಸವರ್ಣೀಯರು?

ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆ ಅಶುದ್ಧವೆಂದು ವಾಪಸ್ ಕೊಟ್ಟ ಸವರ್ಣಿಯರು ಈಗ ಬಾಲರಾಮನ ಮೂರ್ತಿಯನ್ನೇ ಬೇಡ ಅನ್ನುತ್ತಾರಾ? ಅಂದಹಾಗೆ ಈ ವರದಿ ಪ್ರಕಟಿಸಿದ ’ಮೂಕನಾಯಕ’ ಸಂಪಾದಕಿ ಮೀನಾ ಕೊತ್ವಾಲ್‌ ಬಗ್ಗೆ ನಮಗೆಷ್ಟು ಗೊತ್ತು? ರಾಮಮಂದಿರ...

ಗುಜರಾತ್ | ಕ್ರಿಕೆಟ್‌ ಚೆಂಡು ಮುಟ್ಟಿದ ವಿಚಾರವಾಗಿ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ ಹಲ್ಲೆ : ಇಬ್ಬರ ಬಂಧನ

ಗುಜರಾತ್‌ ದಲಿತ ವ್ಯಕ್ತಿ ಮೇಲಿನ ಹಲ್ಲೆ ಸಂಬಂಧ ಏಳು ಮಂದಿ ವಿರುದ್ಧ ಪ್ರಕರಣ ಸಿಧ್‌ಪುರ ತಾಲೂಕಿನ ಕಾಕೋಶಿ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ಗುಜರಾತ್‌ ರಾಜ್ಯದ ಪಟಾನ್‌ ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ದಲಿತ ವ್ಯಕ್ತಿ