ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ...
ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಭೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡುವುದಾಗಿ ನಿರ್ಧರಿಸಿದ್ದಾರೆ.
ಮಹಾಂತೇಶ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...
ಕಲಬುರಗಿ ಜಿಲ್ಲೆಯ ಕೋಟನೂರ (ಡಿ) ಗ್ರಾಮದಲ್ಲಿ ಲುಂಬುಣಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನಗೊಳಿಸಿದ ಕೃತ್ಯ ಸಂವಿಧಾನ ಹಾಗೂ ಕೊಟ್ಯಾಂತರ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ದಲಿತ ಸಂಘಟನೆಗಳ...
ಪ್ರಸಾದ ಮದ್ಲಾಪುರ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿ ದಲಿತ ಪರ ಸಂಘಟನೆಗಳು ಇಂದು ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾರ‍್ಯಾಲಿ ನಡೆಸಿದವು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಾವಿರಾರು ಮಾದಿಗ ಮತ್ತು...