"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ ಸರ್ಕಾರ ಕಾಲಹರಣ ಮಾಡುವ ಕ್ರಮವನ್ನು ಖಂಡಿಸಿ ಆ. 18ಕ್ಕೆ ಉಪವಿಭಾಗಾಧಿಕಾರಿಗಳ (ಎಸಿ ಕಛೇರಿ) ಕಛೇರಿಗೆ ಬೀಗ ಹಾಕಿ ಹೋರಾಟ...
ದಲಿತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು, ಎಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಎಚ್ಚರಿಕೆ ನೀಡಿದರು.
ಹಾಸನ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾರ್ಯಕರ್ತರು, "ಹಾಸನ...
ವಿಜಯಪುರ ನಗರದಲ್ಲಿ ಇಟ್ಟಿಗೆ ಭಟ್ಟಿ ಮಾಲೀಕರಿಂದ ದಲಿತ ಕಾರ್ಮಿಕರ ಮೇಲೆ ನಡೆದ ಹಲ್ಲೆ ಪ್ರಕರಣ ಇಡೀ ರಾಜ್ಯ ತಲೆತಗ್ಗಿಸುವಂತಹ ವಿಚಾರ. ಹಾಗಾಗಿ ಆರೋಪಿಗಳ ಆಸ್ತಿ ಮುಟ್ಟುಗೊಲು ಹಾಕಿಕೊಂಡು ಅವರನ್ನು ಗಡಿಪಾರು ಮಾಡಲು ಒತ್ತಾಯಿಸಿ...
ʼಭೀಮಾ ಕೋರೆಗಾಂವ್ ವಿಜಯೋತ್ಸವʼ ಐತಿಹಾಸಿಕ ಘಟನೆಯಾಗಿದ್ದು, 30 ಸಾವಿರದಷ್ಟು ಸೈನಿಕರಿದ್ದ ಪೇಶ್ವೆಗಳನ್ನು 500 ಮಂದಿಯಿದ್ದ ಮಹರ್ ಸೈನಿಕರು ಹೋರಾಟ ನಡೆಸಿ ಸೋಲಿಸಿದ ಮಹತ್ವದ ದಿನವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ದಲಿತ ಸಂಘಟನೆಗಳ...
ಬೀದರ್ ತಾಲೂಕಿನ ಜನವಾಡಾ ಠಾಣೆ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ ಗ್ರಾಮದಲ್ಲಿ ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿರುವ ಘಟನೆ ನಡೆದಿದೆ.
ಡಿ.12ರಂದು ತಡರಾತ್ರಿ ಕಿಡಿಗೇಡಿಗಳು ಬಾಬಾ ಸಾಹೇಬ್‌ರ ಭಾವಚಿತ್ರಕ್ಕೆ...