ಆಲಗೂರ ದಲಿತ ಸಂಘಟನೆಗಳಿಂದ ಬಂದವನು. ಅಯ್ಕೆಯಾಗಿ ಬಂದರೆ ಲಿಂಗಾಯತರು ಸೇರಿದಂತೆ ಮೇಲ್ವರ್ಗದವರಿಗೆ ತೊಂದರೆ ನೀಡುತ್ತಾನೆ ಎಂಬ ಸಂಸದ ರಮೇಶ ಜಿಗಜಿಣಗಿ ಅವರ ಸುಳ್ಳು ಆರೋಪವು ಲೋಕಸಭೆ ಚುನಾವಣೆಯಲ್ಲಿ ನಾನು ಸೋಲಲು ಮುಖ್ಯ ಕಾರಣಗಳಲ್ಲಿ...
ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವಿರುವ ಕಟ್ಟೆಯ ಪಕ್ಕದಲ್ಲಿ ಪೊಲೀಸರ ಸಮ್ಮುಖದಲ್ಲಿಯೇ ಕೇಸರಿ ಬಾವುಟದ ಕಟ್ಟೆ ನಿರ್ಮಿಸಲಾಗಿದೆ ಆ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ ತಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು...
ಕೋಟಿಗಾನಹಳ್ಳಿ ರಾಮಯ್ಯ ಕರ್ನಾಟಕದ ಬಹುಮುಖ್ಯ ಸಾಂಸ್ಕೃತಿಕ ವ್ಯಕ್ತಿ. ಅವರು ದಲಿತ ಚಳವಳಿಯ ಆತ್ಮಸಾಕ್ಷಿಯಂತಿದ್ದವರು. ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ‘ಆದಿಮ’ವನ್ನು ಕಟ್ಟಿ ಬೆಳೆಸಿದವರು. ಅವರು ಹಲವು ವರ್ಷಗಳಿಂದ ‘ಆದಿಮ’ದಿಂದ ದೂರವಿದ್ದರು. ಕಾಂಗ್ರೆಸ್ ಶಾಸಕ ಕೊತ್ತೂರು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟಗಾರರು ಹಾಗೂ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾಹಿತಿ ನೀಡಿದ...
ಬೌದ್ಧ, ಜೈನ, ಸೂಫಿ ಸಂತರು, ಶರಣರು, ತತ್ವಪದಕಾರರ ದಾರ್ಶನಿಕ ನೆಲೆಯಾದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಕೋಮು ದ್ವೇಷ ಬಿತ್ತುವ ಕೇಂದ್ರವಾಗುತ್ತಿದೆ. ವಿಶ್ವವಿದ್ಯಾಲಯವನ್ನು ಕೋಮುವಾದಿ ಶಕ್ತಿಗಳ ಕಪಿಮುಷ್ಠಿಗೆ ನೀಡಬಾರದು ಎಂದು...