ಯಲ್ಲಾಪುರ | ಮಹಿಳೆ ಹತ್ಯೆ ಪ್ರಕರಣ: ನೊಂದ ಕುಟುಂಬಕ್ಕೆ ದಸಂಸ ಸಾಂತ್ವನ, ತಕ್ಷಣ ಪರಿಹಾರಕ್ಕೆ ಆಗ್ರಹ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮ ನಗರದಲ್ಲಿ ನಿನ್ನೆ ದಿನ ನಡೆದ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಕಾದ್ರೊಳ್ಳಿ ಬಣ ಜಿಲ್ಲಾ...

ಹಳಿಯಾಳ | ಹುಬ್ಬಳ್ಳಿ ಮರ್ಯಾದಾ ಹತ್ಯೆ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಡಿ.ಎಸ್.ಎಸ್. (ಕಾದ್ರೊಳ್ಳಿ ಬಣ) ಆಗ್ರಹ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ – ಕಾದ್ರೊಳ್ಳಿ ಬಣ) ವತಿಯಿಂದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಪುರ ಗ್ರಾಮದಲ್ಲಿ ನಡೆದ ಏಳು...

ಉತ್ತರ ಕನ್ನಡ | ಇನಾಂ ವೀರಾಪುರ ಮರ್ಯಾದೆ ಹತ್ಯೆ ಖಂಡನೆ: ಅಧಿಕಾರಿಗಳ ವಜಾಕ್ಕೆ ಬಸವರಾಜ ಸಂಗಮೇಶ್ವರ್ ಆಗ್ರಹ

ಉತ್ತರ ಕನ್ನಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿಯ ಮರ್ಯಾದೆ ಹತ್ಯೆ ಪ್ರಕರಣವು ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಹಾಗೂ...

ಮುಂಡಗೋಡ | ಹುಬ್ಬಳ್ಳಿ ‘ಮರ್ಯಾದ ಹತ್ಯೆ’ ಪ್ರಕರಣ; ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಎಸ್‌ಎಸ್ ಆಗ್ರಹ

ಮುಂಡಗೋಡ: ದಲಿತ ಯುವಕನನ್ನು ಪ್ರೀತಿಸಿ ಮದುವೆ ಆದಳು ಎಂಬ ಏಕೈಕ ಕಾರಣಕ್ಕೆ ಸ್ವಂತ ಮಗಳನ್ನೇ ಬಲಿಪಡೆದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಪ್ರಕರಣವು ಮಾನವೀಯ ಕುಲಕ್ಕೇ ಅಂಟಿದ ಕಪ್ಪುಚುಕ್ಕೆಯಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ...

ಮುಂಡಗೋಡ | ಬೌದ್ಧ ಧರ್ಮ ಗುರು ದಲಾಯಿ ಲಾಮ ಅವರಿಗೆ ‘ದಸಂಸ ಅಂಬೇಡ್ಕರ್ ಧ್ವನಿ’ ಸಂಘಟನೆಯಿಂದ ಗೌರವ ಸನ್ಮಾನ

ಮುಂಡಗೋಡ: ಇಲ್ಲಿನ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್. ಕಾದ್ರೊಳ್ಳಿ ಬಣ) ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಬೌದ್ಧ ಧರ್ಮದ ಪರಮೋಚ್ಚ ಗುರುಗಳು...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ ಕಾದ್ರೊಳ್ಳಿ ಬಣ