ಕಲಬುರಗಿ | ದಸಂಸ; ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ...

ಉಡುಪಿ | ದಲಿತ ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಜಿಲ್ಲಾಧಿಕಾರಿ ವಿರುದ್ಧ ದಸಂಸ ಪ್ರತಿಭಟನೆ

ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ಕಾರ್ಕಳ ತಾಲೂಕು ಬೈಲೂರಿನ ಸುಜಿತ್ ಮತ್ತು ಜಸೀರ ಇವರನ್ನು ರಾಜಕೀಯ ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ಉಡುಪಿ...

ಉಡುಪಿ | ಸಂಘಟನೆ ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ: ದಸಂಸ ಮುಖಂಡ ಸುಂದರ್ ಮಾಸ್ತರ್

ಹಳ್ಳಿ ಹಳ್ಳಿಗಳಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಸಂವಿಧಾನದತ್ತವಾಗಿ ನಮಗೆ ದಕ್ಕಬೇಕಾಗಿರುವ ಸವಲತ್ತುಗಳನ್ನು ಪಡೆದುಕೊಳ್ಳೋಣ. ಸಂಘಟನೆಯನ್ನು ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ...

ಕಲಬುರಗಿ | ವಾಗ್ಧರಿ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ದಸಂಸ ಮನವಿ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ವಾಗ್ಧರಿ ಗ್ರಾಮಕ್ಕೆ ಬಸ್ಸಿನ ಸಂಚಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿ ವತಿಯಿಂದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ದಲಿತ ಸಂಘರ್ಷ ಸಮಿತಿ (ಭೀಮವಾದ)