ಕುಂದಾಪುರ ತಾಲೂಕಿನ ಶೇಡಿಗುಂಡಿ, ವಾಟೆಗುಂಡಿ ಜನತೆಯ ಸಂಪರ್ಕ ಕೊಂಡಿಯಾಗಿದ್ದ ಬೆಳ್ಕಲ್ ಶಾಲೆಯ ಮುಂಭಾಗದ ಕಿರು ಸೇತುವೆಯು ಮಳೆಗಾಲದ ನೀರಿನ ರಭಸಕ್ಕೆ ಕುಸಿದುಹೋಗಿದೆ.
ಕಳೆದ ಎರಡು ಮೂರು ದಿನಗಳಿಂದ ವಿಪರೀತವಾಗಿ ಮಳೆ ಬಂದಿರುವುದರಿಂದ ಪಶ್ಚಿಮ ಘಟ್ಟ...
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್‌ಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...
ಲಿಡ್ಕರ್ ನಿಗಮದಿಂದ ತರಬೇತಿ ಪಡೆದ ಪಲಾನುಭವಿಗಳಿಗೆ ನಿಗಮದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಇದರಿಂದ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಆಗುತ್ತದೆ ಎಂದು ದಸಂಸ ಆಗ್ರಹಿಸಿದೆ.
ಈ ಸಂಬಂಧ ಹಾವೇರಿ ಲಿಡ್ಕರ್ ಜಿಲ್ಲಾ...
ಅಟ್ರಾಸಿಟಿ ಕಾದಂಬರಿಯಲ್ಲಿ ಆರು ದಶಕಗಳ ಡಿಎಸ್‌ಎಸ್ ಸಂಘಟನೆಯನ್ನು ತುಂಬಾ ಸೂಕ್ಷ್ಮವಾಗಿ ಚಿತ್ರಿಸಲಾಗಿದೆ. ಅದರ ಗುಣಾತ್ಮಕ ಅಂಶವನ್ನು ಪ್ರಸ್ತಾಪಿಸುತ್ತಾ, ಸಂಘಟನೆ ಮುನ್ನೆಡೆಸಬೇಕಾದವರ ದೌರ್ಬಲ್ಯಗಳನ್ನು ಹೇಳಿದ್ದಾರೆ. ಸಂಘಟನೆಯನ್ನು ಮತ್ತೆ ಮರುಚಿಂತನೆಗೆ ಒಡ್ಡಿದ್ದಾರೆ ಎಂದು ಸಾಹಿತಿ ಪ್ರೊ....
ದೀನ ದಲಿತರಿಗೆ ಆರ್ಥಿಕ ನೆರವು ನೀಡುತ್ತೇವೆಂದು ಗ್ರಾಮೀಣ ಭಾಗದಲ್ಲಿ ಗುಂಪು ರಚಿಸಿ ಸಾಲ ನೀಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳು ಮಹಿಳೆಯರಲ್ಲಿ ಘರ್ಷಣೆ ಹುಟ್ಟಿಸಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅವರ ಲೈಸೆನ್ಸ್...