ಹರಿಹರ ನಗರದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಹಾಕಲು ಎಸ್‌ಜೆವಿಪಿ ಕಾಲೇಜು ಆವರಣವನ್ನು ನಿಗದಿಪಡಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಆಗ್ರಹಿಸಿದೆ.
ನಗರಸಭೆ ಆಯುಕ್ತರಿಗೆ...
ಯಾದಗಿರಿ ಜಿಲ್ಲಾದ್ಯಂತ ಅಕ್ಟೋಬರ್ 24ರಂದು ರಾವಣ ದಹನ ಕಾರ್ಯಕ್ರಮ ಆಚರಣೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
"ಯಾದಗಿರಿ...
ಜಗಜೀವನ್ ರಾಮ್ ಚರ್ಮ ಕೈಗಾರಿಕಾ ತರಬೇತಿ ಕೇಂದ್ರವನ್ನು ನಡೆಸದಂತೆ ಸವರ್ಣೀಯರು ತಡೆಯುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದವಾಡ ಆರೋಪಿಸಿದ್ದಾರೆ.
ದಸಂಸ ಕಾರ್ಯಕರ್ತರು ಪತ್ರಿಕಾಗೋಷ್ಠಿ ನಡೆಸುವ ಮೂಲಕ ದಾವಣಗೆರೆ...
ಶಿಕ್ಷಕಿಯು ದಲಿತೆ ಎಂಬ ಕಾರಣಕ್ಕೆ ಅಂಗನವಾಡಿ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿ ಗ್ರಾಮಸ್ಥರು ಜಾತಿ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಡೆದಿದೆ. ಕಳೆದ 10 ತಿಂಗಳಿಂದ...
ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಯಾದಗಿರಿ ಜಿಲ್ಲೆ ಸುರಪುರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...