ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ / ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಕೂಡಲೇ ಹಿಂದಿರುಗಿಸಬೇಕೆಂದು ಹಾಗೂ ಕಾಯ್ದೆಯ '7ಡಿ' ಸೆಕ್ಷನ್ ರದ್ದುಪಡಿಸಿದಂತೆ '7ಸಿ' ಯನ್ನೂ ರದ್ದುಪಡಿಸಬೇಕೆಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು...
ಪ್ರಧಾನಿ ಮೋದಿ ಕಳೆದ 2 ವರ್ಷಗಳ ಹಿಂದೆ ಚುನಾವಣೆಯಲ್ಲಿ ಚಿತ್ರದುರ್ಗಕ್ಕೆ ಬಂದಾಗಜಿಲ್ಲೆಯ ಜನರ, ರೈತರ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ, ರಾಷ್ಟ್ರೀಯ ಯೋಜನೆಯೆಂದು ಘೋಷಿಸುತ್ತೇವೆಂದು ಜಿಲ್ಲೆಯ ಜನರಿಗೆ ವಾಗ್ದಾನ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಲಕ್ಕಂಪುರ ಗ್ರಾಮಸ್ಥರು ಸಮರ್ಪಕ ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ಹೊಸಕೆರೆ ಗ್ರಾಮ ಪಂಚಾಯಿತಿ ಮುಂಬಾಗ ಪ್ರತಿಭಟನೆ ನಡೆಸಿ, ತಾ.ಪಂ ಸಹಾಯಕ ನಿರ್ದೇಶಕ...
(ಮುಂದುವರಿದ ಭಾಗ) ರಾಜಕಾರಣ ಪ್ರವೇಶ: ದಲಿತ ಚಳವಳಿ ಆರಂಭವಾದದ್ದೇ ಕಾಂಗ್ರೆಸ್ ವಿರೋಧದ ಮೂಲಕ. ದೇವನೂರ ಮಾಹಾದೇವ, ಬಿ. ಕೃಷ್ಣಪ್ಪ ಸೇರಿದಂತೆ ಬಹುತೇಕ ನಾವೆಲ್ಲ ಸಮಾಜವಾದಿ ಹಿನ್ನೆಲೆಯವರು. ರಾಮಮನೋಹರ ಲೋಹಿಯಾರಿಂದ ಪ್ರಭಾವಿತರಾದವರು. ನಂತರ ಅಂಬೇಡ್ಕರ್...
ಯಾವುದೇ ಚಳವಳಿಗಳು ಆ ಕಾಲದ ಒತ್ತಡಗಳಿಂದ ರೂಪುಗೊಳ್ಳುತ್ತವೆ. ಕಾಲ ಗರ್ಭದಲ್ಲಿ ಹೂತುಹೋದ ಪ್ರತಿರೋಧದ ದನಿಗಳು ಮೊಳಕೆಯೊಡೆಯಲೂ ತಕ್ಕ ಕಾಲಕ್ಕೆ ಕಾಯುತ್ತವೆ ಎಂದು ಕಾಣುತ್ತದೆ. ಶತಮಾನಗಳ ದಲಿತ ಸಮುದಾಯದ ನೋವು-ಯಾತನೆಗಳು ಸ್ವಾಭಿಮಾನಿ, ಸಾಂಸ್ಕೃತಿಕ, ಸಾಮಾಜಿಕ...