ಯಾದಗಿರಿ | ಹಾರಣಗೇರ ಗ್ರಾಮಕ್ಕೆ ಯಾವುದೇ ಅನುದಾನ ನೀಡದಂತೆ ದಸಂಸ ಒತ್ತಾಯ

ಯಾದಗಿರಿ ಜಿಲ್ಲೆಯ ಉಕ್ಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಾರಣಗೇರಾ ಗ್ರಾಮಕ್ಕೆ ನರೇಗಾ 15 ನೇ ಹಣಕಾಸು ಯಾವುದೇ ಅನುದಾನ ನೀಡಬಾರದೆಂದು ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಯಾದಗಿರಿ...

ಉಡುಪಿ | ನ.10: ದಲಿತ ಸಂಘರ್ಷ ಸಮಿತಿಯಿಂದ ‘ಭೀಮಶಕ್ತಿ ಸಮಾವೇಶ’

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ...

ಮೈಸೂರು | ದಸಂಸದಿಂದ ‘ಸಾಂವಿಧಾನಿಕ ಪ್ರಜಾಪ್ರಭುತ್ವ-ಸಮಕಾಲೀನ ಸವಾಲು’ ಕುರಿತು ವಿಚಾರ ಸಂಕಿರಣ

ಮೈಸೂರು ಜಿಲ್ಲೆ ನಂಜನಗೂಡು ಅಂಬೇಡ್ಕರ್ ಭವನದಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಸಂಯೋಜಕ ಶಾಖೆಯ ವತಿಯಿಂದ "ಸಾಂವಿಧಾನಿಕ ಪ್ರಜಾಪ್ರಭುತ್ವ ಮತ್ತು ಸಮಕಾಲೀನ ಸವಾಲುಗಳು" ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ನಗಾರಿ ಬಾರಿಸುವ ಮೂಲಕ ಕಾರ್ಯಕ್ರಮ...

ವಿಜಯಪುರ | ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳನ್ನು ಮಟ್ಟ ಹಾಕಿ: ದಸಂಸ ಆಗ್ರಹ

ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಜನಾಂದೋಲನ ಪ್ರತಿಭಟನೆಯನ್ನು ದಲಿತ ಸಂಘರ್ಷ ಸಮಿತಿ (ಸಂಯೋಜಕ) ವತಿಯಿಂದ ವಿಜಯಪುರದಲ್ಲಿ ನಡೆಸಲಾಯಿತು. ಡಾ ಬಿ ಆರ್ ಅಂಬೇಡ್ಕರ್ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪಾದಯಾತ್ರೆಯ ಮೂಲಕ...

ಉಡುಪಿ | ದಲಿತ ದೌರ್ಜನ್ಯ ಕೇಸಿಗೆ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಿರಿ: ದಸಂಸ ಮನವಿ

ಪ್ರಸ್ತುತ ದೇಶಾದ್ಯಂತ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ದಲಿತರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಇತ್ಯರ್ಥ ಕಂಡುಕೊಳ್ಳುವಂತಾಗಲು ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ದಲಿತ ದೌರ್ಜನ್ಯ ಕೇಸಿಗೆ ವಿಶೇಷ ಪ್ರತ್ಯೇಕ ಪೋಲಿಸ್...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ದಲಿತ ಸಂಘರ್ಷ ಸಮಿತಿ

Download Eedina App Android / iOS

X