ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕೆ ಕಟ್ಟಾಪುರ ಗ್ರಾಮದಲ್ಲಿ ನಡೆದಿದೆ.
ಮಾದಿಗ ಸಮುದಾಯಕ್ಕೆ ಸೇರಿದ ಹನುಮಂತ ಎಂಬಾತ ಹಲ್ಲೆಗೊಳಗಾದ ಯುವಕ. ಗ್ರಾಮದ ನಿವಾಸಿಗಳಾದ ಮಂಜಪ್ಪ...
ಈಗಲೂ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣ ದಲಿತರಿಗೆ ಗಗನ ಕುಸುಮವಾಗುತ್ತಿದೆ. ಶಿಕ್ಷಣ ಖಾಸಗೀಕರಣಗೊಂಡು, ತಾಂತ್ರಿಕ ಮತ್ತು ಮೆಡಿಕಲ್ ಕಾಲೇಜುಗಳ ಶೈಕ್ಷಣಿಕ ಶುಲ್ಕ ದುಬಾರಿಯಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಪ್ರವೇಶ ಈಗ ಮತ್ತಷ್ಟು ಕ್ಲಿಷ್ಟಕರವಾಗುತ್ತಿದೆ
ಪರಿಶಿಷ್ಟ...
ಬಿಜೆಪಿ ದಲಿತ ಸಮುದಾಯದ ಛಲವಾದಿ ನಾರಾಯಣ ಸ್ವಾಮಿಯವರನ್ನು ವಿಪಕ್ಷ ನಾಯಕರನ್ನಾಗಿಸಿದೆ. ಸಿಕ್ಕ ಈ ಅಪೂರ್ವ ಅವಕಾಶವನ್ನು ನಾರಾಯಣ ಸ್ವಾಮಿಯವರು ಹೇಗೆ ಬಳಸಿಕೊಳ್ಳುತ್ತಾರೆ ಎನ್ನುವುದರ ಮೇಲೆ ಅವರ ರಾಜಕೀಯ ಭವಿಷ್ಯ, ವ್ಯಕ್ತಿತ್ವ ರೂಪುಗೊಳ್ಳಲಿದೆ. ತಮ್ಮನ್ನು...
ತಮಿಳುನಾಡಿನ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷವನ್ನು ಹೊರತುಪಡಿಸಿ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎಸ್‌ಸಿ/ಎಸ್‌ಟಿಗಳನ್ನು ಪ್ರತಿನಿಧಿಸುವ ಪಕ್ಷಗಳನ್ನು ಹೊಂದಿಲ್ಲ. ಆದರೂ, ಮೈತ್ರಿಕೂಟವು 2019ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಅತೀ ಹೆಚ್ಚು ದಲಿತ ಮತಗಳನ್ನು...
ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ. ದಲಿತರು ಸಿಎಂ ಆದರೆ ಎಲ್ಲರೂ ಸಂತೋಷಡುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, "ಈ ಹಿಂದೆಯೇ ಮಲ್ಲಿಕಾರ್ಜುನ...