ದಲಿತ ವರನ ವಿವಾಹ ಮೆರವಣಿಗೆಗೆ ವಿರೋಧ ವ್ಯಕ್ತಪಡಿಸಿ ವರ ಸೇರಿದಂತೆ ಹಲವು ಮಂದಿ ಮೇಲೆ ಸವರ್ಣೀಯರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ನಾಗ್ಲಾ ತಾಲ್ಫಿ ಪ್ರದೇಶದಲ್ಲಿ ನಡೆದಿದೆ.
ವಿವಾಹ ಮೆರವಣಿಗೆ ವೇಳೆ...
ಬೆಂಗಳೂರು ನಗರ ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ದಲಿತ ಸಾಹಿತ ಪರಿಷತ್ತು ಈ ಸಮ್ಮೇಳನವನ್ನು ಬೆಂಗಳೂರು ನಗರದಲ್ಲಿ ಏಪ್ರಿಲ್ 22ರಂದು ಹಮ್ಮಿಕೊಂಡಿದೆ.
ನಗರದ ಜೆಸಿ ರಸ್ತೆಯಲ್ಲಿರುವ...
ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ವಿಧಾನಸೌಧದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ “ಭೀಮ ಹೆಜ್ಜೆ 100ರ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ದಲಿತರ ಬಗ್ಗೆ...
ಚಾಮರಾಜನಗರ ಜಿಲ್ಲೆ,ಗುಂಡ್ಲುಪೇಟೆ ತಾಲ್ಲೂಕು ಚಿಕ್ಕಾಟಿ ಗ್ರಾಮದ ದಲಿತ ಸಮುದಾಯದ ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಲು ಸರ್ವೆ ಮಾಡಿರುವ ತಹಶೀಲ್ದಾರ್ ನಡೆ ಖಂಡಿಸಿ ತಾಲೂಕು ದಲಿತ ಸಂಘರ್ಷ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರುಪ್ರತಿಭಟನೆ...
ದಲಿತ ಯುವಕನ ಬೈಕ್ ಮತ್ತೊಂದು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾದ ಕಾರಣಕ್ಕೆ, ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನನ್ನು ಒತ್ತೆಯಾಳಾಗಿ ಇಟ್ಟುಕೊಂಡು ದೌರ್ಜನ್ಯ ಎಸಗಿರುವ ಅಮಾನವೀಯ, ಜಾತಿ ದೌರ್ಜನ್ಯದ ಘಟನೆ ಉತ್ತರ...