ಅರಸು ಅವರ ಕಾಲದಲ್ಲಿ ಜಾರಿಯಾದ ಭೂ ಸುಧಾರಣಾ ಕಾಯ್ದೆಯಿಂದ ದಲಿತರು ಫಲಾನುಭವಿಗಳಾಗಲಿಲ್ಲ ಎಂಬ ಸಂಗತಿಯನ್ನು ಈ ಹಿಂದಿನ ಸಂಚಿಕೆಯಲ್ಲಿ ವಿಸ್ತೃತವಾಗಿ ವಿವರಿಸಲಾಗಿತ್ತು. ದಲಿತರ ಮೇಲಿನ ದೌರ್ಜನ್ಯ, ಶಿಕ್ಷಣ ಕ್ಷೇತ್ರದಲ್ಲಾಗದ ಆಮೂಲಾಗ್ರ ಬದಲಾವಣೆ ಮೊದಲಾದ...
ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳು, ದಲಿತರು, ಹಿಂದುಳಿದ ವರ್ಗಗಳ ಮಕ್ಕಳು, ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಸ್ಥಾಪನೆಯಾದ ನೂತನ ಹಾವೇರಿ ವಿಶ್ವವಿದ್ಯಾಲಯವನ್ನು ರಾಜ್ಯ ಸರಕಾರ ಅನುದಾನದ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ಸರಕಾರದ ನಡೆಯು ಹಾವೇರಿ...
ದಲಿತ ನೌಕರರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲು ಆಗ್ರಹಿಸಿ ದೌರ್ಜನ್ಯಕ್ಕೆ ಒಳಗಾದ ನೌಕರರ ಕುಟುಂಬಸ್ಥರು ಹಾಗೂ ಲೋಣಿ ಬಿಕೆ ಗ್ರಾಮದ ಮುಖಂಡರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಡಿವೈಎಸ್‌ಪಿ ಕಚೇರಿ...
ರಾಯಚೂರು ನಗರದ ಹರಿಜನವಾಡದಲ್ಲಿ (ದಲಿತ ಕೇರಿ) ವಾಸ ಮಾಡುತ್ತಿರುವ ಜನರ ಮನೆ ಮಾಲೀಕರ ಹೆಸರುಗಳು ನಗರಪಾಲಿಕೆ ಡಿಮ್ಯಾಂಡ್ ಖಾತೆಯಲ್ಲಿ ನಮೂದಿಸದೇ ಇರುವುದರಿಂದ ನಿವಾಸಿಗಳು ಸೌಲಭ್ಯಗಳಿಂದ ವಂಚಿತವಾಗುವಂತಾಗಿದೆ. ಇದು ನಗರಸಭೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು...
ಕೆಲಸ ಸ್ಥಳದಲ್ಲಿ ದಲಿತ ಅಧಿಕಾರಿಗಳಿಗೆ 'ನೀವು ದಲಿತರಾಗಿರುವ ಕಾರಣಕ್ಕೆ ನಿಮಗೆ ಉದ್ಯೋಗ ಸಿಕ್ಕಿದೆ' ಎಂದು ಜಾತಿ ನಿಂದನೆ ಮಾಡಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ನ್ಯಾಷನಲ್...