ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಯಿಂದ ತೀವ್ರ ಆಘಾತವಾಗಿದ್ದು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....
ಉತ್ತರಪ್ರದೇಶದ ಪ್ರತಾಪ್‌ಗಢದಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವೃದ್ಧನನ್ನು ಬಂಧಿಸಲಾಗಿದೆ. ಆರೋಪಿಯನ್ನು 65 ವರ್ಷದ ರಿಖಿರಾಮ್ ಮೌರ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವಾರ ಮೌರ್ಯ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ.
2014ರಲ್ಲಿ...
ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್...
ದಲಿತರ ಮನೆಯ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾಗುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಕುರುಬ ಸಮುದಾಯದವರು ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಜಮಪುರ ಗ್ರಾಮದಲ್ಲಿ ನಡೆದಿದೆ.
ಕಾರಟಗಿ ತಾಲೂಕಿನ ಜಮಪುರ ಗ್ರಾಮದಲ್ಲಿ ಹಲ್ಲೆಗೊಳಗಾದ...