ದಲಿತ ಸಮುದಾಯದ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಉತ್ತರ ಪ್ರದೇಶದ ಅಮೇಥೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸುನೀಲ್...
ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.
https://youtu.be/A7KWM2vgunU
ದಲಿತರು ಹೆಚ್ಚಾಗಿ ವಾಸಿಸುತ್ತಿದ್ದ ಬಿಹಾರದ ನವಾಡ ಗ್ರಾಮದಲ್ಲಿ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 80 ಮನೆ ಸುಟ್ಟು ಭಸ್ಮವಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆಯ ನಂತರ ಉಪವಿಭಾಗಾಧಿಕಾರಿ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು...
ಮನೆಯಲ್ಲಿದ್ದ ದಲಿತ ಯುವತಿಯನ್ನು ಬೆದರಿಸಿ, ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಯುವತಿ ಪಾಲಕರು ಹಾಗೂ ದಲಿತಪರ ಸಂಘಟನೆಗಳು ಯಾದಗಿರಿ ಸುರಪುರ ತಾಲೂಕಿನ ಡಿವೈಎಸ್‌ಪಿ ಕಚೇರಿ ಎದುರು...