ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಘಟನೆ ಕೊಪ್ಪಳ ಜಿಲ್ಲೆಯ...
ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ದಲಿತ ಮಹಿಳೆ ಮತ್ತು 15 ವರ್ಷದ ಮೊಮ್ಮಗನಿಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪೊಲೀಸರು ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ವೈರಲ್...
ಕೊಪ್ಪಳ ಜಿಲ್ಲೆಯ ಸಂಗನಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ದಲಿತ ಯುವಕನ ಕೊಲೆ ಮಾಡಿದ ಆರೋಪಿ ಮುದುಕಪ್ಪ ಹಡಪದ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ರಾಯಚೂರು ಜಿಲ್ಲೆಯ ಬಿ ಆರ್ ಅಂಬೇಡ್ಕರ್ ಸೇನಾ...
ಕೊಪ್ಪಳ ಜಿಲ್ಲೆಯ ಸಂಗನ ಹಾಲ ಗ್ರಾಮದಲ್ಲಿ ಕ್ಷೌರ ನಿರಾಕರಿಸಿ ಕೊಲೆ ಮಾಡಿದ ಮುದುಕಪ್ಪ ಹಡಪದ್ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ತಹಶೀಲ್ದಾರ್ ಗ್ರೇಡ್ 2 ವೆಂಕಟೇಶ್...
ಇತಿಹಾಸದಲ್ಲಿ ಸಾಮಾಜಿಕ ಸಮಾನತೆಯನ್ನು ಪಡೆಯಲು ದಲಿತರು ನಾನಾ ದಾರಿಗಳನ್ನು ಹಿಡಿದಿದ್ದಾರೆ. ಹೇಗೆ ಅಪಾರ ಸಂಖ್ಯೆಯಲ್ಲಿ ಕ್ರೈಸ್ತರಾಗಿದ್ದಾರೆಯೋ, ಈಗ ಬಾಬಾಸಾಹೇಬ್ ಅಂಬೇಡ್ಕರರ ಹಾದಿಯಲ್ಲಿ ಬೌದ್ಧರಾಗುತ್ತಿದ್ದಾರೆಯೋ ಹಾಗೇ ಬ್ರಾಹ್ಮಣರಾಗುವ ಪ್ರಯತ್ನವನ್ನೂ ದಲಿತರು ಮಾಡಿದ್ದರು!
ಇದೀಗ ಬಿಡುಗಡೆಯಾಗಿ ವಿಮರ್ಶಕರಿಂದ...