ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳಲು ತೆರಳಿದ್ದ ಕ್ಷೌರಿಕನಿಂದ ಜಾತಿನಿಂದನೆಗೊಳಗಾಗಿ ಕೊಲೆಗೀಡಾಗಿದ್ದ ದಲಿತ ಯುವಕನ ಮನೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಹಾಗೂ ಯಲಬುರ್ಗಾ...
ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೆ ಕತ್ತರಿಯಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ನಡೆದಿದೆ.
ಯಮನೂರಪ್ಪ ಈರಪ್ಪ ಬಂಡಿಹಾಳ ಮೃತ ದಲಿತ ಯುವಕ...
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮಳಗಾಳಿನಲ್ಲಿ ವಾರದ ಹಿಂದೆ ದಲಿತ ಯುವಕನ ಕೈಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿಗಳಾದ ರೌಡಿ ಹರ್ಷ ಅಲಿಯಾಸ್ ಕೈಮ ಮತ್ತು ಕರುಣೇಶ್ ಅಲಿಯಾಸ್ ಕಣ್ಣನ ಕಾಲಿಗೆ ಪೊಲೀಸರು...
ರಾಜಸ್ಥಾನದ ಸಲೂಂಬರ್ ಜಿಲ್ಲೆಯ ಅದ್ವಾಸ್ ಗ್ರಾಮದಲ್ಲಿ ದಲಿತ ಕುಟುಂಬದ ಮೇಲೆ ದುಷ್ಕರ್ಮಿಯೊಬ್ಬ ದಾಳಿ ಮಾಡಿದ್ದು, ಘಟನೆಯನ್ನು ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಅವರ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶಿಕ್ಷಕ ಶಂಕರ್ ಮೇಘವಾಲ್ (40) ಎಂದು ಗುರುತಿಸಲಾಗಿದೆ....
ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ ಮತ್ತು ಸನ್ ಗ್ಲಾಸ್ ಧರಿಸಿ, ಇನ್‌ಸ್ಟಾಗ್ರಾಂನಲ್ಲಿ ಫೋಟೋ ಅಪ್‌ಲೋಡ್ ಮಾಡಿದ್ದಕ್ಕೆ ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ...