ವಿದ್ಯುತ್ ತಂತಿ ಕಳ್ಳತನದ ಆರೋಪದ ಮೇಲೆ ವಿದ್ಯುತ್ ಇಲಾಖೆಯ ಭದ್ರತಾ ಸಿಬ್ಬಂದಿ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ರತುಸಾರ್ ಗ್ರಾಮವೊಂದರಲ್ಲಿ ನಡೆದಿದೆ.
ರತುಸಾರ್ ಗ್ರಾಮದವರಾದ ಕನ್ನಯ್ಯಲಾಲ್ ಮೇಘಾವಾಲ್ ಹತ್ಯೆಯಾದ...
ಬಿಜೆಪಿ, ಆರ್‌ಎಸ್‌ಎಸ್ ಪ್ರಾಯೋಜಿತ ’ಮಾದಿಗ ಮುನ್ನಡೆ’ ಹೆಸರಿನ ಸರಣಿ ಕಾರ್ಯಕ್ರಮಗಳ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ದಲಿತರನ್ನು ಒಡೆಯುವ ಹುನ್ನಾರದ ಭಾಗವಾಗಿ ಆರ್‌ಎಸ್‌ಎಸ್ ಈ ಅಜೆಂಡಾ ರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ಆರ್‌ಎಸ್‌ಎಸ್ ಮುಖಂಡ...
ಸವರ್ಣೀಯ ಸಮುದಾಯದ ಜಮೀನನಲ್ಲಿ ತರಕಾರಿ ಸೊಪ್ಪು ಕಿತ್ತಿದ್ದಕ್ಕಾಗಿ 14 ವರ್ಷದ ದಲಿತ ಬಾಲಕಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಕೈಮೂರ್ ಜಿಲ್ಲೆಯ ಗ್ರಾಮವೊಂದರಲ್ಲಿ ಬುಧವಾರ(ಡಿ.20) ರಂದು ನಡೆದಿದೆ
ದಲಿತ ಬಾಲಕಿಯನ್ನು ಕೊಂದ ಆರೋಪದ...
ಉತ್ತರ ಪ್ರದೇಶ ಕಾನ್ಪುರದ ಪಹೇವಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಬುದ್ಧ ಕಥಾ’ ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ಜನರ ಮೇಲೆ ಕೆಲವು ಮೇಲ್ಜಾತಿ ಸಮುದಾಯದವರು ಹಲ್ಲೆ ಜೊತೆಗೆ ಗುಂಡಿನ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ...
ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ನಿರಾಕರಿಸಿದ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಎಂ ಶ್ರೀಧರ್...