ದೇವಸ್ಥಾನದಿಂದ ವಿಗ್ರಹಗಳನ್ನು ಕದ್ದಿದ್ದಾನೆಂದು ಶಂಕಿಸಿ ದಲಿತ ವ್ಯಕ್ತಿಯನ್ನು ಪ್ರಬಲ ಜಾತಿಗರು ಹತ್ಯೆಗೈದಿದ್ದ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿತ್ತು. ದಲಿತ ಸಮುದಾಯದ ಚಿನ್ನ ಕಣಕ್ಕನಪಟ್ಟಿಯ ಸೇಕರ್ (70) ಅವರನ್ನು...
ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ...
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಮುದುವೆಯಾಗುವುದಾಗಿ ನಂಬಿಸಿ 7 ತಿಂಗಳ ಗರ್ಭಿಣಿಯಾದ ಬಳಿಕ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಕಾಮುಕ ಆರೋಪಿಯನ್ನು ಬೆಂಗಳೂರು ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಗೆ...
ದಲಿತ ಮಹಿಳೆಯರ ಮೇಲೆ ಗುಜರಾತ್ ಹಾಗೂ ಮಧ್ಯ ಪ್ರದೇಶದಲ್ಲಿ ಎರಡು ಘನಘೋರ ದುರಂತಗಳು ನಡೆದಿರುವ ಪ್ರಕರಣ ಬೆಳಕಿಗೆ ಬಂದಿವೆ.
ಮೂರು ವರ್ಷಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ...
ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ ಘಟನೆ ಉತ್ತರ ಪ್ರದೇಶದ ಜೌನ್‌ಪುರ್ ಜಿಲ್ಲೆಯ ಸುಜಂಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ತಮ್ಮ ಕುಟುಂಬದ ಬಾಲಕಿಗೆ...