ಉತ್ತರ ಪ್ರದೇಶ | ದಲಿತ ಎಂಜಿನಿಯರ್‌ಗೆ ಶೂನಿಂದ ಹೊಡೆದ ಬಿಜೆಪಿ ಮುಖಂಡನ ಬಂಧನ

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ದಲಿತ ಎಂಜಿನಿಯರ್‌ ಮೇಲೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಲಾಲ್ ಸಿಂಗ್ ಅವರನ್ನು ಥಳಿಸುತ್ತಿರುವ ವಿಡಿಯೋ...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ ಲಕ್ನೋದ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 5.10 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಪರಮಾನಂದ ಗುಪ್ತಾ ಎಂಬ ವಕೀಲರು ದಲಿತ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಇತ್ತೀಚೆಗಷ್ಟೇ ಸುದ್ದಿಯಾಗಿತ್ತು. ಇದೀಗ ಅದೇ ಗುಜರಾತ್‌ನ ಗ್ರಾಮವೊಂದರ‌ಲ್ಲಿ ಸಕಾರಾತ್ಮಕ ಬೆಳವಣಿಗೆಯೊಂದು ಕಂಡು ಬಂದಿದೆ....

ಗಡ್ಡ-ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಭಾರತದಂತಹ ಬಹು ಸಂಸ್ಕೃತಿಯ ದೇಶಕ್ಕೆ ʼಜಾತಿʼ ಒಂದು ಪಿಡುಗು ಎನ್ನುವುದನ್ನು ಮತ್ತೆ ಮತ್ತೆ ಹೇಳುವ ಅಗತ್ಯವೇ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈ ಜಾತಿ ಆಧಾರಿತ ಹಿಂಸಾಚಾರಗಳಿಂದ ಭಾರತೀಯ ಸಮಾಜ...

ಪ್ರತಿ ದಿನ 7 ಮಂದಿ ಎಸ್‌ಸಿ/ಎಸ್‌ಟಿ ಮಹಿಳೆಯರ ಮೇಲೆ ಅತ್ಯಾಚಾರ: ಎಂಪಿ ಸರ್ಕಾರ ಮಾಹಿತಿ

ಮಧ್ಯಪ್ರದೇಶದಲ್ಲಿ ಪ್ರತಿ ದಿನ ಸರಾಸರಿ 7 ಮಂದಿ ದಲಿತ ಮತ್ತು ಬುಡಕಟ್ಟು ಸಮುದಾಯಗಳ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ತಿಳಿಸಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ...

ಜನಪ್ರಿಯ

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪತಿ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

Tag: ದಲಿತ

Download Eedina App Android / iOS

X