ಇಬ್ಬರು ದಲಿತ ಯುವಕರ ಮೇಲೆ ಹಲ್ಲೆಗೈದು, ವಿವಸ್ತ್ರಗೊಳಿಸಿ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಅ. 30ರಂದು ತಿರುನೆಲ್ವೇಲಿಯ ಬಳಿ ಈ ಘಟನೆ ನಡೆದಿದ್ದು, ಪರಿಶಿಷ್ಟ ಜಾತಿಯ ಮನೋಜ್ ಕುಮಾರ್...
ಕನ್ನಡ ರಾಜ್ಯೋತ್ಸವ ಆಚರಣೆ ವಿಚಾರವಾಗಿ ನಗರಸಭೆಯ ದಲಿತ ಸದಸ್ಯ (ಕೌನ್ಸಿಲರ್) ಮೇಲೆ ಪ್ರಬಲ ಜಾತಿಯವರು ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ನಗರಸಭೆಯ ದಲಿತ ಸದಸ್ಯ ಮಂಜು ಅವರು ಹಲ್ಲೆಗೊಳಗಾಗಿದ್ದಾರೆ....
ದಲಿತ ಯುವಕನ ಶವ ಸಂಸ್ಕಾರದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ತಡೆಯೊಡ್ಡಿರುವ ಘಟನೆ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸಮೀಪದ ಸಸ್ಯಕ್ಷೇತ್ರದಲ್ಲಿ ನಡೆದಿದೆ.
24 ವರ್ಷದ ದಲಿತ ಯುವಕ ಸುರೇಶ್, ಅಕ್ಟೋಬರ್ 24ರ ಮಂಗಳವಾರ...
ಆಘಾತಕಾರಿ ಘಟನೆಯೊಂದರಲ್ಲಿ ಮನೆಮುಂದೆ ನೀರು ಚೆಲ್ಲಬೇಡಿ ಎಂದದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರ ಪ್ರದೇಶ ಲಖನೌದಿಂದ ಸುಮಾರು 250 ಕಿಲೋಮೀಟರ್ ದೂರದಲ್ಲಿರುವ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ.
ದಲಿತ ಸಮುದಾಯದ ರಮ್ನೇವಾಜ್...
ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ...