ಮಗನ ಹುಟ್ಟುಹಬ್ಬದ ಪ್ರಯುಕ್ತ ಮದ್ಯ ಕೊಡಿಸದ ಕಾರಣಕ್ಕೆ ದಲಿತ ಯುವಕನನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಜಿಲ್ಲೆಯ ಫರಿದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸಚಿನ್(25) ಮೃತರು. ಜುಲೈ 11...
ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮೂಡುಬಿದಿರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ...
ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2018, 2019, 2020, 2021, 2022 ಹಾಗೂ 2023ನೇ ಸಾಲಿನ 'ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿʼ...
26 ವರ್ಷದ ದಲಿತ ಮಹಿಳೆಯೊಬ್ಬರನ್ನು ಹೀನಾಯವಾಗಿ ಥಳಿಸಿ, ಅರೆಬೆತ್ತಲೆ ಮಾಡಿ ರಾತ್ರಿಯಿಡೀ ಮರಕ್ಕೆ ಕಟ್ಟಿಹಾಕಿದ ಆಘಾತಕಾರಿ ಘಟನೆ ರಾಂಚಿ ಜಿಲ್ಲಾ ಕೇಂದ್ರ ಗಿರಿದಿಹ್‌ನಿಂದ ಸುಮಾರು 70 ಕಿಮೀ ದೂರದಲ್ಲಿರುವ ಸರಿಯಾ ಎಂಬಲ್ಲಿ ಬುಧವಾರ...
ಆಕಸ್ಮಿಕವಾಗಿ ಗ್ರೀಸ್ ಮೆತ್ತಿಕೊಂಡಿದ್ದ ತನ್ನ ಕೈ ಸ್ಪರ್ಶವಾಗಿದ್ದಕ್ಕೆ ಸವರ್ಣೀಯ ಯುವಕನೊಬ್ಬ ದಲಿತ ಸಮುದಾಯದ ವ್ಯಕ್ತಿಯೊಬ್ಬರ ಮುಖಕ್ಕೆ ಮಲ ಬಳಿದು ಹೀನ ಕೃತ್ಯ ನಡೆಸಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ್ ಜಿಲ್ಲಾ ಕೇಂದ್ರದಿಂದ ಸುಮಾರು 35...