ಮಸ್ಕಿ ತಾಲ್ಲೂಕು ಪಾಮನಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಂದಗಲ್ ಗ್ರಾಮದಲ್ಲಿ ದಲಿತ ಸಮುದಾಯದ ಮಹಿಳೆಯೊಬ್ಬರ ಶವಸಂಸ್ಕಾರಕ್ಕೆ ಸವರ್ಣೀಯರು ಅಡ್ಡಿಪಡಿಸಿದ ಘಟನೆ ನಡೆದಿದ್ದು ಇದರ ಪರಿಣಾಮವಾಗಿ ಸ್ಥಳದಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ನಡೆದಿದೆ.ಆನಂದಗಲ್...
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷ ಕಳೆದರೂ, ರಾಯಚೂರಿನ ದೇವದುರ್ಗ ತಾಲೂಕಿನಲ್ಲಿರುವ ನಿಂಗಮ್ಮನಮರಡಿ ಎಂಬ ಗ್ರಾಮ ಇನ್ನೂ ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿದೆ. ತಾಲೂಕು ಕೇಂದ್ರದಿಂದ ಕೇವಲ 4 ಕಿಮೀ ಅಂತರದಲ್ಲಿರುವ ಈ ಹಳ್ಳಿಯಲ್ಲಿ...
'ಇಂದು ಮತಾಂತರವನ್ನು ವಿರೋಧಿಸುತ್ತಿರುವ ರವಿನಾರಾಯಣ ರೆಡ್ಡಿಯವರು 2005ನೇ ಇಸವಿಯ ಫೆಬ್ರವರಿಯಲ್ಲಿ ನಾಗಸಂದ್ರದ ದಲಿತ ಕೇರಿಯ ಚರ್ಚ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು'
“ಕಳೆದ ವರ್ಷವೂ ಕರೆದುಕೊಂಡು ಹೋಗಿ ಹಾರ ಹಾಕಿಸಿದರು. ದೇವರಿಗೆ ಕೈ ಮುಗಿಸಿದರು. ಒಂದು ಸೀರೆ,...
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರೇಷ್ಮಾ ಗಣೇಶ್ ದಲಿತ ಮಹಿಳೆಯಾಗಿದ್ದಾರೆ ಎಂಬ ಏಕೈಕ ಕಾರಣಕ್ಕೆ ಗ್ರಾಪಂ ಅಭಿವೃದ್ಧಿ ಕೆಲಸಗಳಿಗೆ ಸಹೋದ್ಯೋಗಿ ಸದಸ್ಯರು ಕೈಜೋಡಿಸದೆ ಹಿಂದೆ...
ಗುಜರಾತ್‌ನ ಬನಸ್ಕಂತ ಜಿಲ್ಲೆಯಲ್ಲಿ ಮೇಲ್ಜಾತಿಯ ಐವರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು ದಲಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಬನಸ್ಕಂತ ಜಿಲ್ಲೆಯ ವಾವ್ ತಾಲೂಕಿನ ವಸರ್ದಾ ಗ್ರಾಮದ...