ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ (ಎಸ್ಸಿ) ಜನರಿಗೆ ಮೀಸಲಾತಿ ಸೌಲಭ್ಯವನ್ನು ವಿಸ್ತರಿಸದಿರಲು ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್ ನೇತೃತ್ವದ ವಿಚಾರಣಾ ಆಯೋಗ ಒಲವು ತೋರಿದೆ....
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿಯಲ್ಲಿ ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡಾವಣೆಗಳ ಅಭಿವೃದ್ಧಿಗಾಗಿ 'ಪ್ರಗತಿ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಪ್ರಕರಣದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಎತ್ತಿರುವ ಅಸ್ಪೃಶ್ಯತೆ ಆರೋಪಕ್ಕೆ ಇದೀಗ ಮತ್ತೊಂದು ರಾಜಕೀಯ ತಿರುವು ಸಿಕ್ಕಿದೆ. ಖರ್ಗೆ ಪರವಾಗಿ ಅಸ್ಪೃಶ್ಯತೆ ಪ್ರಶ್ನೆ...
ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರ ಮೇಲೆ ತಮ್ಮನ್ನು ತಾವು ಗೋರಕ್ಷಕರು ಎಂದು ಕರೆದುಕೊಳ್ಳುವ ಬಜರಂಗದಳದ ಕಾರ್ಯಕರ್ತರ ಗುಂಪೊಂದು ಹಲ್ಲೆ ನಡೆಸಿ, ಬಲವಂತವಾಗಿ ಸಗಣಿ ತಿನ್ನಿಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆದಿದ್ದ 26 ವರ್ಷದ ದಲಿತ ಯುವಕ ಆಕಾಶ್ ಅವರ ಲಾಕಪ್ ಡೆತ್ ಪ್ರಕರಣವನ್ನು ವಿಚಾರಣೆ ನಡೆಸಿರುವ ಸಿಬಿ-ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ದೋಷಾರೋಪಣೆ ಪಟ್ಟಿಯಲ್ಲಿ ಗಂಭೀರ ಅಂಶಗಳನ್ನು ಉಲ್ಲೇಖಿಸಿದ್ದು,...