ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ದಲಿತ ಸಮುದಾಯದ ಶಾಲಾ ಮಕ್ಕಳಿಗೆ ಕ್ಷೌರ ಮಾಡಲು ನಿರಾಕರಿಸಿದ ಅಮಾನವೀಯ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.
ಜೂ.27ರಂದು ಕಿಣ್ಣಿ ಸುಲ್ತಾನ್ ಗ್ರಾಮದ ಶಾಲಾ ಮಕ್ಕಳು...
ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುಮಾರು 24 ಕ್ಕೂ ಹೆಚ್ಚು ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ಮುಖಂಡರ ಸಮ್ಮುಖದಲ್ಲಿ ನಡೆದ ಕರ್ನಾಟಕ ರಾಜ್ಯ ಅಹಿಂದಾ ಒಕ್ಕೂಟದ ಪ್ರಥಮ ಸಾಮಾನ್ಯ ಸಭೆಯಲ್ಲಿ ರಾಜ್ಯಾಧ್ಯಕ್ಷ ದ್ಯಾವಪ್ಪ...
"ನೀನು ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ" ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪೈಲಟ್‌ಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪರಿಶಿಷ್ಟ ಜಾತಿಗೆ ಸೇರಿದ 35...
ಮೀಡಿಯಾದ ಸಿಬ್ಬಂದಿಯ ಸಾಮಾಜಿಕ ಹಿನ್ನೆಲೆಯು ಸುದ್ದಿಯ ಆಯ್ಕೆ ಮತ್ತು ಮಂಡನೆ-ನಿರೂಪಣೆಗಳನ್ನು ಅಗಾಧವಾಗಿ ಪ್ರಭಾವಿಸುತ್ತದೆ. ಸಮಾಜದ ಎಲ್ಲ ವರ್ಗವೂ ಮೀಡಿಯಾದಲ್ಲಿ ಎಲ್ಲಿಯವರೆಗೆ ಪ್ರಾತಿನಿಧ್ಯ ಪಡೆಯುವುದಿಲ್ಲವೋ ಅಲ್ಲಿಯವರೆಗೆ ಅದರ ಮಾಹಿತಿ ಬಿತ್ತರ ಏಕಮುಖಿಯೂ, ಸಮತೂಕರಹಿತವೂ ಆಗಿರುತ್ತದೆ....
ಈ ಕುರುಬರಿಗೆ ದಲಿತರು ನಮ್ಮ ಅಣ್ಣಂದಿರು ಅನ್ನುವುದು ತಿಳಿಯುವುದು ಯಾವಾಗ ? ಮುಸ್ಲಿಮರು ನಮ್ಮ ಸಹೋದರರು ಅನ್ನುವ ನಡೆನುಡಿ ರೂಢಿಸಿಕೊಳ್ಳುವುದು ಯಾವಾಗ ? ಕುರುಬರು ಮಾಡುವ ದಲಿತರ ಮೇಲಿನ ಹಲ್ಲೆಯನ್ನು, ಅಸ್ಪೃಶ್ಯತೆಯನ್ನು ಇನ್ನೂ...