ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ವರ್ಷ ನವೆಂಬರ್ 26ರಂದು ಆರಂಭಿಸಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪಂಜಾಬ್ ರೈತ ನಾಯಕ ಜಗಜಿತ್...
ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಉಪವಾಸವನ್ನು ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಪುನರುಚ್ಚರಿಸಿದ್ದಾರೆ. ದಲ್ಲೇವಾಲ್ ತಮ್ಮ ಆಮರಣಾಂತ ಉಪವಾಸದ 64ನೇ ದಿನದಂದು ಈ ಹೇಳಿಕೆಯನ್ನು ನೀಡಿದ್ದಾರೆ.
ರೈತರ ಪ್ರತಿಭಟನೆ 2.0...
ದಲ್ಲೇವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದು ರೈತ ಹೋರಾಟದ ಹುರುಪನ್ನು ಬದಲಾಯಿಸುತ್ತಿದೆ. ದಲ್ಲೇವಾಲ್ ಅವರ ಬಗ್ಗೆ ಪಂಜಾಬ್-ಹರಿಯಾಣ ಸೇರಿದಂತೆ ದೇಶಾದ್ಯಂತ ಸಹಾನುಭೂತಿ ಹೆಚ್ಚುತ್ತಿದೆ. ರೈತ ಸಂಘಟನೆಗಳು ಮತ್ತೆ ಪುಟಿದೇಳುತ್ತಿವೆ. ಜನವರಿ 21ರಿಂದ ದೆಹಲಿ ಚಲೋ...