ಉಡುಪಿ | ದಲಿತ ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಜಿಲ್ಲಾಧಿಕಾರಿ ವಿರುದ್ಧ ದಸಂಸ ಪ್ರತಿಭಟನೆ

ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ಕಾರ್ಕಳ ತಾಲೂಕು ಬೈಲೂರಿನ ಸುಜಿತ್ ಮತ್ತು ಜಸೀರ ಇವರನ್ನು ರಾಜಕೀಯ ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ಉಡುಪಿ...

ಉಡುಪಿ | ಸಂಘಟನೆ ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ: ದಸಂಸ ಮುಖಂಡ ಸುಂದರ್ ಮಾಸ್ತರ್

ಹಳ್ಳಿ ಹಳ್ಳಿಗಳಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಸಂವಿಧಾನದತ್ತವಾಗಿ ನಮಗೆ ದಕ್ಕಬೇಕಾಗಿರುವ ಸವಲತ್ತುಗಳನ್ನು ಪಡೆದುಕೊಳ್ಳೋಣ. ಸಂಘಟನೆಯನ್ನು ಕಟ್ಟುವ ಮೂಲಕ ಸಂವಿಧಾನದ ಆಶಯ ಈಡೇರಿಸಿ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ...

ಉಡುಪಿ | ಬೀದಿನಾಯಿಗೆ ಅನ್ನ ಹಾಕಿದ್ದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ; ದಸಂಸ ಖಂಡನೆ

ಬೀದಿ ನಾಯಿಗಳಿಗೆ ಅನ್ನ ಹಾಕಿದ ಕಾರಣಕ್ಕೆ ದಲಿತ ಮಹಿಳೆಗೆ ಪ್ರಬಲ ಜಾತಿಯ ಚಂದ್ರಕಾಂತ್‌ ಭಟ್ಟ ಎಂಬಾತ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ದಸಂಸ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್

Download Eedina App Android / iOS

X