ಮೈಸೂರು ಜಿಲ್ಲೆಯ ಟಿ ನರಸೀಪುರ ಪಟ್ಟಣದಲ್ಲಿ ತಾಲೂಕು ಕೇಂದ್ರ ಕ್ರೀಡಾಂಗಣ ನಿರ್ಮಾಣಕ್ಕೆ ಕೆಎಸ್ಐಸಿ ಜಾಗವನ್ನು ಪಡೆದುಕೊಳ್ಳುವುದು ಸೂಕ್ತವಲ್ಲ. ಅನಿವಾರ್ಯವಾದರೆ 'ಕೆಎಸ್ಐಸಿ ಉಳಿಸಿ, ಬೇರೆಡೆ ಕ್ರೀಡಾಂಗಣ ನಿರ್ಮಿಸಿ' ಹೋರಾಟ ಮಾಡಲಾಗುವುದು ಎಂದು ದಲಿತ ಸಂಘರ್ಷ...
ಶರಣರು, ಮಹನೀಯರ ಆದರ್ಶಗಳನ್ನು ನೆನಪಿಸುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಳ್ಳುವ ಜಯಂತಿ ಆಚರಣೆಗಳಲ್ಲಿ ಜನಪ್ರತಿನಿಧಿಗಳ ಹಾಜರಿಯನ್ನು ಕಡ್ಡಾಯಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ದಸಂಸ...
ಯಾವುದೇ ಚಳವಳಿಗಳು ಆ ಕಾಲದ ಒತ್ತಡಗಳಿಂದ ರೂಪುಗೊಳ್ಳುತ್ತವೆ. ಕಾಲ ಗರ್ಭದಲ್ಲಿ ಹೂತುಹೋದ ಪ್ರತಿರೋಧದ ದನಿಗಳು ಮೊಳಕೆಯೊಡೆಯಲೂ ತಕ್ಕ ಕಾಲಕ್ಕೆ ಕಾಯುತ್ತವೆ ಎಂದು ಕಾಣುತ್ತದೆ. ಶತಮಾನಗಳ ದಲಿತ ಸಮುದಾಯದ ನೋವು-ಯಾತನೆಗಳು ಸ್ವಾಭಿಮಾನಿ, ಸಾಂಸ್ಕೃತಿಕ, ಸಾಮಾಜಿಕ...
ಇತ್ತೀಚೆಗೆ ವಿಜಯಪುರದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಕಠಿಣ ಶಿಕ್ಷೆಗೆ ಒಳಪಡಿಸಿ ಅವರ...
ಕಳೆದ ಹದಿನೈದು ದಿನಗಳಿಂದ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆ ಹಾಕಲು ಕ್ರಮಕೈಗೊಳ್ಳಬೇಕು ಎಂದು ಚನ್ನಗಿರಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ದಲಿತಪರ, ರೈತಪರ, ಪ್ರಗತಿಪರ, ಕನ್ನಡಪರ, ಸಂಘಟನೆಗಳ ಹೋರಾಟಗಾರರ ವೇದಿಕೆ ನಿರ್ಧರಿಸಿತು.
ಅಕ್ರಮ...