ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕಮಗಳೂರಿನ ನಿರ್ವಾಹಕ ಶ್ರೀನಾಥ್ ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣವೆಂದು ಆರೋಪಿಸಿ ದಲಿತಪರ ಸಂಘಟನೆಯಿಂದ ಚಿಕ್ಕಮಗಳೂರು ನಗರದ ವಿಭಾಗೀಯ...
ದಂಡಿನಶಿವರ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಚಿತ್ತರಂಜನ್ ರವರನ್ನು ಈ ಠಾಣೆಯಿಂದ ಎತ್ತಂಗಡಿ ಮಾಡಲು ಕೆಲವು ಪಟ್ಟಭದ್ರಹಿತಾಸಕ್ತಿಗಳು ಮುಂದಾಗಿವೆ. ಖಡಕ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ರಿರುವ ಚಿತ್ತರಂಜನ್ ರವರನ್ನು...
ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಮಾಡದಂತೆ ಸರ್ಕಾರ ಆದೇಶಿಸಿದ್ದರು ಸಹ ಗೃಹ ಇಲಾಖೆ ನೇಮಕಾತಿಗೆ ಮುಂದಾಗಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರಿನ...
ಬಿಸಿಯೂಟ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಅಕ್ಷರ ದಾಸೋಹ (ಬಿಸಿಯೂಟ) ನೌಕರರ ಸಂಘ ಹಾಗೂ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಗತ್ ವೃತ್ತದಿಂದ ವಿಧಾನಸೌಧ...
ಯಾದಗಿರಿ ಜಿಲ್ಲೆಯ ಉಕ್ಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಾರಣಗೇರಾ ಗ್ರಾಮಕ್ಕೆ ನರೇಗಾ 15 ನೇ ಹಣಕಾಸು ಯಾವುದೇ ಅನುದಾನ ನೀಡಬಾರದೆಂದು ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಯಾದಗಿರಿ...