ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಪರಸ್ಪರ ರಾಜಕೀಯ ಕೆಸರೆರಚಾಟದಲ್ಲಿ ನಿರತವಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾರ್ಗಸೂಚನೆ ನೀಡುವಂತೆ ದಲಿತ ಸಂಘರ್ಷ ಸಮಿತಿ (ಸಂಯೋಜಕ)...
"ಒಂದು ದೇಶ - ಒಂದು ಚುನಾವಣೆ' ಘೋಷಣೆಯ ಹಿಂದೆ ಎಲ್ಲವನ್ನೂ ಕಪಿಮುಷ್ಟಿಗೆ ತೆಗೆದುಕೊಳ್ಳುವ ಹುನ್ನಾರವಿದೆ. ವೈದಿಕಶಾಹಿ, ಬ್ರಾಹ್ಮಣಶಾಹಿ ಹಿಡಿತದಲ್ಲಿ ಎಲ್ಲವನ್ನು ತೆಗೆದುಕೊಳ್ಳಬೇಕು ಎಂಬುದು ಅವರ ಇರಾದೆ. ಆದರೆ, ಪ್ರಜಾಪ್ರಭುತ್ವದ ಹಿನ್ನೆಲೆ ಕೆಳವರ್ಗದವರು ಕೂಡ...
ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿ ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತುಗೊಳಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಯಾದಗಿರಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ...
ಸುಪ್ರೀಂ ಕೋರ್ಟಿನ ಏಳು ನ್ಯಾಯಾಧೀಶರ ಪೀಠ ನೀಡಿರುವ ಒಳಮೀಸಲಾತಿ ತೀರ್ಪುನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿಯನ್ನು ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ...
ಒಳಮೀಸಲಾತಿ ಕುರಿತು ಹಿರಿಯ ಚಿಂತಕ ದೇವನೂರ ಮಹಾದೇವ ಅವರ ಸಂದರ್ಶನ. ಸಂದರ್ಶಕ: ರವಿಕುಮಾರ್ ಬಾಗಿ
ಒಳಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರ ಬಗ್ಗೆ ತಮ್ಮ ಅಭಿಪ್ರಾಯವೇನು?ಒಳಮೀಸಲಾತಿ ಬಗ್ಗೆ...