ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಜನವರಿ 26 ರಂದು ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಬೃಹತ್ ಸಮಾವೇಶದ ಕರಪತ್ರವನ್ನು ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು.
ದಲಿತ ಸಂಘಟನೆಗಳ...
ದೇವಸ್ಥಾನದ ಬಳಿ ಅಂದಕಾಸುರನ ರಂಗೋಲಿ ತುಳಿದು, ಅಳಿಸಿ ಆಚರಿಸಲಾಗುವ 'ಸಂಹಾರ ದಿನ' ಆಚರಣೆಗೆ ದಸಂಸ ವಿರೊಧ ವ್ಯಕ್ತಪಡಿಸಿದೆ. ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಮೈಸೂರು...
ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಕಡೆ ಬಸ್ ಸೌಲಭ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ.
ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಾರಿಗೆ ಇಲಾಖೆ ಶಹಾಪುರ ಉಪವಿಭಾಗದ ವ್ಯವಸ್ಥಾಪಕರಿಗೆ...
ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ.
ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ...