ಬೀದರ್‌ | ಜನವರಿ 26ಕ್ಕೆ ಸಂವಿಧಾನದ ರಕ್ಷಣೆಗೆ ಜನಜಾಗೃತಿ ಸಮಾವೇಶ

ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಜನವರಿ 26 ರಂದು ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣೆ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಬೃಹತ್ ಸಮಾವೇಶದ ಕರಪತ್ರವನ್ನು ಬೀದರ್ ನಗರದ  ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು. ದಲಿತ ಸಂಘಟನೆಗಳ...

ಮೈಸೂರು | ‘ಸಂಹಾರ ದಿನ’ ಆಚರಣೆಗೆ ದಸಂಸ ವಿರೋಧ; ಎರಡು ಗುಂಪುಗಳ ನಡುವೆ ಘರ್ಷಣೆ

ದೇವಸ್ಥಾನದ ಬಳಿ ಅಂದಕಾಸುರನ ರಂಗೋಲಿ ತುಳಿದು, ಅಳಿಸಿ ಆಚರಿಸಲಾಗುವ 'ಸಂಹಾರ ದಿನ' ಆಚರಣೆಗೆ ದಸಂಸ ವಿರೊಧ ವ್ಯಕ್ತಪಡಿಸಿದೆ. ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಮೈಸೂರು...

ರಾಯಚೂರು | ಸರ್ಕಾರಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ....

ಯಾದಗಿರಿ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಲು ಕದಸಂಸ ಆಗ್ರಹ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿವಿಧ ಕಡೆ ಬಸ್‌ ಸೌಲಭ್ಯ ಒದಗಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಸಾರಿಗೆ ಇಲಾಖೆ ಶಹಾಪುರ ಉಪವಿಭಾಗದ ವ್ಯವಸ್ಥಾಪಕರಿಗೆ...

ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ದಸಂಸ